ಅಯೋಧ್ಯೆ:ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ಏತನ್ಮಧ್ಯೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರು ಸೋಮವಾರ (ಜನವರಿ 15) ಪ್ರಾಣ ಪ್ರತಿಷ್ಠಾಗೆ ಸಂಬಂಧಿಸಿದ ಪೂಜಾ ವಿಧಿವಿಧಾನಗಳು ನಾಳೆಯಿಂದ (ಮಂಗಳವಾರ, ಜನವರಿ 16) ಪ್ರಾರಂಭವಾಗಲಿವೆ ಎಂದು ತಿಳಿಸಿದ್ದಾರೆ.
ಜನವರಿ 21ರವರೆಗೆ ಈ ಪೂಜಾ ವಿಧಾನ ಮುಂದುವರೆಯಲಿದೆ ಎಂದು ಚಂಪತ್ ರೈ ತಿಳಿಸಿದ್ದಾರೆ. ‘ಜನವರಿ 22ರಂದು ಮಧ್ಯಾಹ್ನ 12.20ಕ್ಕೆ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಆರಂಭವಾಗಲಿದ್ದು, ಮಧ್ಯಾಹ್ನ 1 ಗಂಟೆಗೆ ಪೂರ್ಣಗೊಳ್ಳಲಿದೆ’ ಎಂದರು. ಈ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ.
ಚಂಪತ್ ರೈ ಹೇಳಿದ್ದೇನು?ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ ನಂತರ ಪ್ರಧಾನಿ ನರೇಂದ್ರ ಮೋದಿ , ರಾಜ್ಯಪಾಲ ಆನಂದಿಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ , ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಮುಖ್ಯಸ್ಥ ಮೋಹನ್ ಭಾಗವತ್ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲಿದ್ದಾರೆ ಎಂದು ಚಂಪತ್ ರೈ ಹೇಳಿದರು.
ಅಷ್ಟೇ ಅಲ್ಲ, ರಾಮನ ವಿಗ್ರಹವು 150 ರಿಂದ 200 ಕೆಜಿ ತೂಕವಿರುತ್ತದೆ ಎಂದು ಅವರು ಹೇಳಿದರು.
भगवान श्री रामलला सरकार के अनुजों सहित दिव्य दर्शन – अयोध्या धाम
पौष मास, शुक्ल पक्ष, चतुर्थी तिथि, विक्रमी संवत् २०८०
Divya Darshans of Bhagwan Shri Ram Lalla, along with his brothers- Ayodhya Dham
Paush Maas, Shukla Paksh, Chaturthi Tithi, Vikrami Samvat 2080pic.twitter.com/ZkUG06ZG0O
— Shri Ram Janmbhoomi Teerth Kshetra (@ShriRamTeerth)January 15, 2024

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
