ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆವರೆಗೆ ಹೊಣೆಗಾರಿಕೆ ನಿರ್ವಹಿಸಿದ್ದ ರಾಮಮಾಧವ್ ಅವರನ್ನು ಬಿಜೆಪಿಯಿಂದ ಪುನಃ ಆರ್​ಎಸ್​ಎಸ್​ಗೆ ನಿಯುಕ್ತಿ ಮಾಡಲಾಗಿದೆ. ಆರ್​ಎಸ್​ಎಸ್​ನ ಪ್ರಚಾರಕರಾಗಿರುವ ರಾಮ‌ಮಾಧವ್ ಅವರನ್ನು 2014ರಲ್ಲಿ ಬಿಜೆಪಿಗೆ ನಿಯುಕ್ತಿ ಮಾಡಲಾಗಿತ್ತು.
ಜಮ್ಮು-ಕಾಶ್ಮೀರ, ಈಶಾನ್ಯ ರಾಜ್ಯಗಳಲ್ಲಿ ಬಿಜೆಪಿ ಬೆಂಬಲಿತ ಸರ್ಕಾರಗಳ ರಚನೆಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಕೆಲವು ತಿಂಗಳ ಹಿಂದೆ ಅವರನ್ನು ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ತೆರವುಗೊಳಿಸಲಾಗಿತ್ತು.
ಇದೀಗ ಮಾತೃಸಂಸ್ಥೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರನ್ನಾಗಿ ನಿಯುಕ್ತಿ ಮಾಡಲಾಗಿದೆ. ಆರ್​ಎಸ್​ಎಸ್​ನ ವೈಚಾರಿಕ ವಿಚಾರಗಳನ್ನು ಅವರು ನಿರ್ವಹಿಸಲಿದ್ದಾರೆ.
ಚೀನಾ ಲಸಿಕೆ ತೆಗೆದುಕೊಂಡ ಮಾರನೇ ದಿನವೇ ಕೋವಿಡ್-19 ಸೋಂಕಿಗೆ ತುತ್ತಾದ ಪಾಕ್ ಪ್ರಧಾನಿ ಇಮ್ರಾನ್ ಖಾನ್​!

ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಲಿಸ್ಟ್ ನಾಳೆ ಸಂಜೆ ರೆಡಿ ಎಂದ ಸಿಎಂ ಯಡಿಯೂರಪ್ಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
