ಅಯೋಧ್ಯೆ:ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ನಂತರ ದೇಶದಲ್ಲಿ ರಾಮರಾಜ್ಯ ನಿರ್ಮಾಣವಾಗಲಿದ್ದು, ಎಲ್ಲರೂ ವಿವಾದಗಳಿಂದ ದೂರ ಇರಬೇಕು ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಕರೆ ನೀಡಿದ್ದಾರೆ.
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋಹನ್​ ಭಾಗವತ್​, ಪ್ರಧಾನಿ ಮಾಡಿದ ತಪಸ್ಸನ್ನು ನಾವೆಲ್ಲರೂ ಮಾಡಬೇಕಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:‘ಜೈ ಶ್ರೀರಾಮ್’​ ಘೋಷಣೆ ಕೇಳುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ರಾಹುಲ್​ ಗಾಂಧಿ; ವಿಡಿಯೋ ವೈರಲ್
ದೇಶದಲ್ಲಿ ರಾಮರಾಜ್ಯ ನಿರ್ಮಾನವಾಗಲಿದ್ದು, ಪ್ರತಿಯೊಬ್ಬರೂ ವಿವಾದಗಳಿಂದ ದೂರವಿರಬೇಕು. ಪ್ರಧಾನಿ ಮೋದಿ ಅವರು ಮಾಡಿದ ತಪಸ್ಸನ್ನು ನಾವೆಲ್ಲರೂ ಮಾಡಬೇಕಿದೆ. ರಾಮಮಂದಿರದ ಉದ್ಘಾಟನೆಯೂ ನವಭಾರತದ ಸಂಕೇತವಾಗಿದ್ದು, ಇಡೀ ಜಗತ್ತಿಗೆ ದುರಂತದಿಂದ ಪರಿಹಾರವನ್ನು ನೀಡುತ್ತದೆ.
ರಾಮಲಲ್ಲಾ 500 ವರ್ಷಗಳ ಬಳಿಕ ಮನೆಗೆ ಹಿಂತಿರುಗಿದ್ದು, ಇದು ಸ್ವಾಭಿಮಾನದ ಸಂಕೇತವಾಗಿದ್ದು, ಪ್ರಧಾನಿ ಮೋದಿ ಅವರು ಮಾಡಿದ ಸುದೀರ್ಘ ತಪಸ್ಸಿನಿಂದಾಗಿ ರಾಮ ಮನೆಗೆ ಮರಳಿದ್ದಾನೆ. ಎಲ್ಲೆಡೆ ರಾಮನಿದ್ದಾನೆ ಎಂದು ತಿಳಿದುಕೊಂಡು, ನಾವು ನಮ್ಮ ನಡುವೆ ಸಮನ್ವಯ ಸಾಧಿಸಬೇಕು, ಒಟ್ಟಿಗೆ ಇರುವುದೇ ಧರ್ಮದ ಮೊದಲ ನಿಜವಾದ ಆಚರಣೆ ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − one =
Remember me
