ಜೈಪುರ:ತಮ್ಮನ್ನು ಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಹುದ್ದೆಯಿಂದ ಉಚ್ಚಾಟನೆ ಮಾಡಿದ ನಂತರ ಒಂದೇ ಸಾಲಿನ ಟ್ವೀಟ್​ ಮೂಲಕ ಸತ್ಯವನ್ನು ಸೋಲಿಸಲು ಸಾಧ್ಯವಿಲ್ಲ ಎಂದಿದ್ದ ಸಚಿನ್​ ಪೈಲಟ್​ ಇದೀಗ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೊಂದು ಪೋಸ್ಟ್​ ಹಾಕಿದ್ದಾರೆ.
ಪಕ್ಷದ ನಂತರ ಅಸಮಾಧಾನಗೊಂಡು ಹೊರಹೋದ ಬಳಿಕ ತಮಗೆ ಬೆಂಬಲ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಇವತ್ತು ನನಗೆ ಬೆಂಬಲ ನೀಡಿದ ಎಲ್ಲರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು. ರಾಮ್​ ರಾಮ್​ ಸಾ ಎಂದು ಸೋಷಿಯಲ್​ ಮೀಡಿಯಾಗಳಲ್ಲಿ ಪೋಸ್ಟ್​ ಹಾಕಿದ್ದಾರೆ. ಇಲ್ಲಿ ರಾಮ್​ ರಾಮ್​ ಸಾ ಎಂಬುದು ರಾಜಸ್ಥಾನಿಯರು ಬಳಸುವ ಗೌರವ ಸೂಚಕ ಪದ.
ಕಾಂಗ್ರೆಸ್​ ಅಧ್ಯಕ್ಷನ ಸ್ಥಾನಕ್ಕೆ ಈಗಾಗಲೇ ಬೇರೆ ನೇಮಕವಾಗಿದೆ. ಇನ್ನು ಡಿಸಿಎಂ ಹುದ್ದೆ ಬಾಕಿ ಉಳಿದಿದ್ದು, ಅದಕ್ಕೂ ಕೂಡ ಜು.16ರೊಳಗೆ ಬೇರೆ ನೇಮಕವಾಗಲಿದೆ.(ಏಜೆನ್ಸೀಸ್​)
ಸಾವಿರದ ಗಡಿ ದಾಟಿದ ಚೇತರಿಕೆ ಸಂಖ್ಯೆ; ರಾಜ್ಯದಲ್ಲಿ 1,142 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + fourteen =
Remember me
