ನವದೆಹಲಿ:ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ರಾಮ್​ ವಿಲಾಸ್​ ಪಾಸ್ವಾನ್​ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಫೋರ್ಟಿಸ್ ಎಸ್ಕೋರ್ಟ್ಸ್ ಹಾರ್ಟ್​ ಇನ್ಸ್ಟಿಟ್ಯೂಟ್​ಗೆ ದಾಖಲಾಗಿದ್ದಾರೆ.
ರಾಮ್​ ವಿಲಾಸ್​ ಪಾಸ್ವಾನ್​ ಅವರು ಶ್ವಾಸಕೋಶ ಸಮಸ್ಯೆ ಹಾಗೂ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ರಾಮ್​ ವಿಲಾಸ್​ ಪಾಸ್ವಾನ್​ ಅವರಿಗೆ ಈ ಮೊದಲೇ ಹೃದಯ ಸಮಸ್ಯೆ ಇದೆ. 2017ರಲ್ಲಿ ಲಂಡನ್​​ನಲ್ಲಿ ಹಾರ್ಟ್​ ಸರ್ಜರಿಗೆ ಕೂಡ ಒಳಗಾಗಿದ್ದಾರೆ. ಸಚಿವರಿಗೆ ಈಗಾಗಲೇ ಹಲವು ಆರೋಗ್ಯ ಸಮಸ್ಯೆಗಳಿದ್ದು, ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿ, ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದಿದ್ದಾರೆ.(ಏಜೆನ್ಸೀಸ್​)
ಕೊವಿಡ್​ ಆಸ್ಪತ್ರೆಯಲ್ಲಿ ಹಂದಿಗಳ ಬಿಂದಾಸ್​ ಓಡಾಟ; ಮಾಲೀಕನ ವಿರುದ್ಧ ದೂರು ನೀಡಿದ ಡಿಎಚ್​ಒ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + six =
Remember me
