ನವದೆಹಲಿ:ಪ್ರಧಾನಿ ನರೇಂದ್ರ ಮೋದಿಯವರು ಕರೊನಾ ಲಸಿಕೆ ಪಡೆದ ಬೆನ್ನಲ್ಲೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಲಸಿಕೆಯ ಮೊಲನೇ ಡೋಸೇಜ್​ನ್ನು ಪಡೆದಿದ್ದಾರೆ. ದೆಹಲಿಯ ಆರ್ಮಿ (ರಿಸರ್ಚ್ ಆ್ಯಂಡ್ ರೆಫರಲ್) ಆಸ್ಪತ್ರೆಯಲ್ಲಿ ಅವರು ಲಸಿಕೆ ಹಾಕಿಸಿಕೊಂಡಿದ್ದಾರೆ.
ನಮ್ಮ ದೇಶದಲ್ಲಿ ವಿಶ್ವದ ಅತಿ ದೊಡ್ಡ ಕರೊನಾ ಲಸಿಕಾ ವಿತರಣಾ ಕಾರ್ಯಕ್ರಮ ನಡೆಯುತ್ತಿದೆ. ಅದರ ಬಗ್ಗೆ ನನಗೆ ಹೆಮ್ಮೆ ಇದೆ. ಎರಡು ಲಸಿಕೆಯನ್ನು ನಮ್ಮ ದೇಶದಲ್ಲಿಯೇ ತಯಾರಿಸಿರುವುದು ನಮ್ಮ ಹೆಮ್ಮೆ ಎಂದು ಲಸಿಕೆ ಪಡೆದ ಅವರು ಹೇಳಿದ್ದಾರೆ.
ದೇಶದಲ್ಲಿ ಮೂರನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರದಂದು ದೆಹಲಿಯ ಏಮ್ಸ್​ನಲ್ಲಿ ಕೊವ್ಯಾಕ್ಸಿನ್​ ಲಸಿಕೆ ಪಡೆದಿದ್ದರು. (ಏಜೆನ್ಸೀಸ್​)
ತನಗೆ ಮಕ್ಕಳಾಗಲಿಲ್ಲವೆಂದು ಬಾವನ ಮಗುವನ್ನು ಮಹಡಿಯಿಂದ ಕೆಳಗೆಸೆದ ಚಿಕ್ಕಮ್ಮ!

ನೆರೆ ಮನೆಯವರೊಂದಿಗೆ ಮಗನ ಜಗಳಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ನಿವೃತ್ತ ಪೊಲೀಸ್​ ಪೇದೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:four × five =
Remember me
