ಮುಂಬೈ:ಕೇಂದ್ರ ಸಚಿವ ರಾಮದಾಸ್​ ಅಠಾವಳೆ ಅವರಿಗೆ ಕರೊನಾ ಸೋಂಕು ತಗುಲಿದ್ದು, ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ರಾಮದಾಸ್​ ಅವರು ಫೆಬ್ರವರಿಯಲ್ಲಿಯೇ ‘ ಗೋ ಕರೊನಾ.. ಗೋ ಕರೊನಾ’ ಎಂಬ ಮಂತ್ರ ಪಠಿಸಿ ಭರ್ಜರಿ ಸುದ್ದಿಯಾಗಿದ್ದರು. ಮುಂಬೈನಲ್ಲಿನ ಚೀನಾ ರಾಯಭಾರಿ ಟ್ಯಾಂಗ್ ಗುಯೊಕೈ ಮತ್ತು ಬೌದ್ಧ ಭಿಕ್ಷುಗಳೊಂದಿಗೆ ಸೇರಿ ಪ್ರಾರ್ಥನಾ ಸಭೆ ನಡೆಸಿದ ವೇಳೆ, ಗೋ ಕರೊನಾ ಎಂದು ಪಠಿಸಿದ್ದರು. ಆ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಸಖತ್​ ವೈರಲ್​ ಆಗಿತ್ತು.
ಅಠಾವಳೆ ಅವರಿಗೆ 60 ವರ್ಷವಾಗಿದ್ದು, ಡಯಾಬಿಟಿಕ್​ ಇದೆ ಎಂದು ಅವರ ಆಪ್ತಸಹಾಯಕ ತಿಳಿಸಿದ್ದಾರೆ. ಸೋಮವಾರವಷ್ಟೇ ಮುಂಬೈನಲ್ಲಿ ನಡೆದ ಒಂದು ಸಮಾರಂಭದಲ್ಲಿ ನಟಿ ಪಾಯಲ್​ ಘೋಷ್​ ಜತೆ ಪಾಲ್ಗೊಂಡಿದ್ದರು. (ಏಜೆನ್ಸೀಸ್​)
ಬೆಂಗ್ಳೂರು ಮಹಿಳೆಯರೇ ಎಚ್ಚರ: ಸಿಸಿಟಿವಿಯಲ್ಲಿ ಸೆರೆಯಾಯ್ತು ವಿಕೃತ ಕಾಮಿಯ ಭಯಾನಕ ಕೃತ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − nine =
Remember me
