ಭೋಪಾಲ್:ಮಧ್ಯಪ್ರದೇಶದಲ್ಲಿ 450 ಕೋಟಿ ರೂಪಾಯಿ ವೆಚ್ಚದಲ್ಲಿ ಮರುಅಭಿವೃದ್ಧಿಗೊಳಿಸಿದ ರಾಣಿ ಕಮ್ಲಾಪತಿ (ಹಬೀಬ್​ಗಂಜ್) ರೈಲ್ವೆ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು. ರೈಲ್ವೆ ನಿಲ್ದಾಣಕ್ಕೆ 18ನೇ ಶತಮಾನದ ಗೊಂಡ ಸಾಮ್ರಾಜ್ಯದ ರಾಣಿ ಕಮ್ಲಾಪತಿ ಹೆಸರನ್ನು ಮರುನಾಮಕರಣ ಮಾಡಲಾಗಿದೆ.
ಈ ನಿಲ್ದಾಣವನ್ನು ರಾಣಿ ಕಮ್ಲಾಪತಿ ಅವರ ಹೆಸರಿನೊಂದಿಗೆ ಜೋಡಿಸಿದ ಕಾರಣ ಇದರ ಐತಿಹಾಸಿಕ ಮಹತ್ವವೂ ಹೆಚ್ಚಾಗಿದೆ. ಇದು ಗೊಂಡವಾನದ ಹೆಮ್ಮೆಯಾಗಿರಲಿದೆ ಎಂದು ಮೋದಿ ಹೇಳಿದರು. ಉತ್ತರ ಪ್ರದೇಶದ ಪೂರ್ವಾಂಚಲ ಎಕ್ಸ್​ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 1.30ಕ್ಕೆ ಲೋಕಾರ್ಪಣೆ ಮಾಡಲಿದ್ದಾರೆ. ಉದ್ಘಾಟನೆ ಬಳಿಕ ವಾಯುಪಡೆ ವಿಮಾನಗಳ ಪ್ರದರ್ಶನ ಇರಲಿದೆ. ಭಾರತೀಯ ವಾಯುಪಡೆಯ ಸಿ-130ಜೆ ಸೂಪರ್ ಹರ್ಕ್ಯುಲಸ್ ವಿಮಾನದಲ್ಲಿ ಅವರು ಪಯಣಿಸಲಿದ್ದಾರೆ.
ಈತನ ಹುಟ್ಟೇ ಗಿನ್ನೆಸ್​ ವರ್ಲ್ಡ್​ ರೆಕಾರ್ಡ್​; ತಾಯಿ ಗರ್ಭದಿಂದ ಇವನಿಗಿಂತಲೂ ಬೇಗ ಬಂದು ಇನ್ನೂ ಬದುಕಿರುವವರೇ ಇಲ್ಲ!

ಮದ್ವೆ ಆದ್ಮೇಲೆ ಫಸ್ಟ್​ನೈಟಲ್ಲಿ ಏನ್ಮಾಡ್ತಾರೆ, ಅದ್ನೇ ಮಾಡಿದ್ದೀವಿ..: ನಟಿ ರಚಿತಾ ರಾಮ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + six =
Remember me
