ಮುಂಬೈ :ಟಿ-ಸೀರಿಸ್ ಮ್ಯೂಸಿಕ್ ರೆಕಾರ್ಡಿಂಗ್ ಕಂಪೆನಿ ಎಂಡಿ ಹಾಗೂ ಬಾಲಿವುಡ್ ಚಿತ್ರ ನಿರ್ಮಾಪಕರಾಗಿರುವ ಭೂಷಣ್ ಕುಮಾರ್​ ಅವರ ಮೇಲೆ ರೇಪ್​ ಕೇಸ್ ದಾಖಲಾಗಿದೆ. 30 ವರ್ಷ ವಯಸ್ಸಿನ ಮಹಿಳೆಯೊಬ್ಬರು ನೀಡಿರುವ ದೂರಿನ ಮೇಲೆ ಮುಂಬೈನ ಠಾಣೆಯೊಂದರಲ್ಲಿ ಎಫ್​.ಐ.ಆರ್. ದಾಖಲಾಗಿದೆ.
ತಮ್ಮ ಕಂಪೆನಿಯ ಪ್ರಾಜೆಕ್ಟ್​​ಗಳಲ್ಲಿ ಕೆಲಸ ನೀಡುವ ಭರವಸೆ ನೀಡಿ, ಭೂಷಣ್​ ಕುಮಾರ್, ಲೈಂಗಿಕ ಅತ್ಯಾಚಾರ ನಡೆಸಿ, ವಂಚಿಸಿದ್ದಾರೆ ಎಂದು ಮಹಿಳೆಯು ದೂರಿನಲ್ಲಿ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಪಶ್ಚಿಮ ಅಂಧೇರಿಯ ಡಿ.ಎನ್​.ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್​ 376, 420 ಮತ್ತು 506 ರಡಿ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.(ಏಜೆನ್ಸೀಸ್)
ಪಾಕ್​ ಗಡಿಯ ಪ್ರಮುಖ ಪಟ್ಟಣವನ್ನು ಆಕ್ರಮಿಸಿಕೊಂಡ ತಾಲಿಬಾನ್
ಮೇಘಾ ರಿಟರ್ನ್ಸ್: ಕುಟುಂಬದಲ್ಲಿ ಮನಸ್ತಾಪ ಇದ್ದೇ ಇರುತ್ತದೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 1 =
Remember me
