ಮಹಾರಾಷ್ಟ್ರ:ಲೈಂಗಿಕ ಆಸೆ ತೀರಿಸಿಕೊಳ್ಳಲು ಮಹಿಳೆಯೊಬ್ಬಳ ಮೇಲೆ ಐವರು ಪದೇಪದೆ ಅತ್ಯಾಚಾರ ನಡೆಸಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಪಾಲ್ಘಾರ್ ಜಿಲ್ಲೆಯಲ್ಲಿ 35 ವರ್ಷದ ಮಹಿಳೆ ಮೇಲೆ ಈ ಐವರು ಪದೇಪದೆ ಅತ್ಯಾಚಾರ ನಡೆಸಿದ್ದರು. ಆರೋಪಿಗಳು ಸಂತ್ರಸ್ತೆಯ ಪತಿಯ ಸ್ನೇಹಿತರು. ಆಕೆಯ ದೌರ್ಬಲ್ಯವನ್ನು ದುರ್ಬಳಕೆ ಮಾಡಿಕೊಂಡ ಆರೋಪಿಗಳು ಮನೆಯಲ್ಲಿನ ವಾಸ್ತು ಸಮಸ್ಯೆ ಹೋಗಲಾಡಿಸುವುದಾಗಿ ಹೀಗೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಮನೆಯಲ್ಲಿನ ದುಷ್ಟಶಕ್ತಿಯನ್ನು ತೊಲಗಿಸಲು ಮತ್ತು ಕುಟುಂಬದಲ್ಲಿ ಶಾಂತಿ ನೆಲೆಸಿ ಯಶಸ್ಸು ಸಿಗುವಂತೆ ಮಾಟಮಂತ್ರ ಮಾಡುವುದಾಗಿ ಹೇಳಿದ್ದ ಆರೋಪಿಗಳು ಕೊನೆಗೆ ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡಿರುವ ವಿಷಯ ತನಿಖೆಯ ವೇಳೆ ಗೊತ್ತಾಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರೀತಿ ಇದ್ದರೂ ಪತ್ನಿ ಯಾಕೆ ಪತಿಯಿಂದ ವಿಮುಖಳಾಗುತ್ತಾಳೆ?; ಇದು ವಿವಾಹಿತರಿಗೊಂದು ಕಿವಿಮಾತು, ಎಚ್ಚರಿಕೆ ಕೂಡ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 8 =
Remember me
