ನವದೆಹಲಿ:ಕೈಗಾರಿಕೋದ್ಯಮಿ ರತನ್​ ಟಾಟಾ ಅವರಿಗೆ ಆಸ್ಟ್ರೇಲಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಆರ್ಡರ್​ ಅಫ ಆಸ್ಟ್ರೇಲಿಯಾ(AO) ಪ್ರಶಸ್ತಿಯನ್ನು ಅವರಿಗೆ ಭಾರತದಲ್ಲಿರುವ ರಾಯಭಾರಿ ಬ್ಯಾರಿ ಓ ಫಾರೆಲ್​​​ ರತನ್​ ಟಾಟಾ ಅವರಿಗೆ ನೀಡಿ ಗೌರವಿಸಿದ್ದಾರೆ.
Ratan Tata is a titan of biz, industry & philanthropy not just in 🇮🇳, but his contributions have also made a significant impact in 🇦🇺. Delighted to confer Order of Australia (AO) honour to@RNTata2000in recognition of his longstanding commitment to the 🇦🇺🇮🇳relationship.@ausgovpic.twitter.com/N7e05sWzpV
ಇದನ್ನೂ ಓದಿ:ಸೇನಾ ವಾಹನದ ಮೇಲೆ ದಾಳಿ; ಬುಲೆಟ್​ ನಿರ್ಮಿಸಿದ್ದು ಅಮೆರಿಕನಾ?
ಈ ಕುರಿತು ಟ್ವೀಟ್​ ಮಾಡಿರುವ ಆಸ್ಟ್ರೇಲಿಯಾ ರಾಯಭಾರಿ ಬ್ಯಾರಿ ಓ ಫಾರೆಲ್ ರತನ್​ ಟಾಟಾ ಅವರು ಉದ್ಯಮ, ವ್ಯಾಪಾರ, ಲೋಕೋಪಕಾರದ ಪ್ರೀಕವಾಗಿದ್ದಾರೆ. ಅವರ ಪ್ರತಿಭೆ ಹಾಗೂ ಕೊಡುಗೆ ಆಸ್ಟ್ರೇಲಿಯಾ ಮೇಲೆ ಪ್ರಭಾವ ಬೀರಿದ್ದು ಇದರ ಪರಿಣಾಮ ಆರ್ಡರ್​ ಆಫ್​ ಆಸ್ಟ್ರೇಲಿಯಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಸಮಾರಂಭದ ಫೋಟೋಗಳನ್ನು ಹಂಚಿಕೊಂಡಿರುವ ಫಾರೆಲ್​ ರತನ್​ ಟಾಟಾ ಅವರ ಕೊಡುಗೆ ಭಾರತ-ಆಸ್ಟ್ರೇಲಿಯಾ ನಡುವಿನ ದ್ವಿಪಕ್ಷೀಯ ಸಂಬಂಧಕ್ಕೆ ಕೊಂಡಿಯಾಗಿದೆ ಎಂದು ತಿಳಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 1 =
Remember me
