ನವದೆಹಲಿ:ಮಳೆಗಾಲದಲ್ಲಿ ಕಾರು ಚಾಲನೆ ಮಾಡುವ ಮೊದಲು ರತನ್ ಟಾಟಾ ಅವರ ಸಲಹೆಯನ್ನು ಅನುಸರಿಸಿ. ಅವರು ಏನು ಹೇಳುತ್ತಿದ್ದಾರೆ? ಎಂದು ಓದಿದ ನಂತರ, ಖಂಡಿತವಾಗಿಯೂ ಅವರ ಸಲಹೆಯನ್ನು ನೀವು ಅನುಸರಿಸುತ್ತೀರ.
ಕೈಗಾರಿಕೋದ್ಯಮಿ ರತನ್ ಟಾಟಾ ಸಲಹೆ:ಮಳೆಗಾಲದಲ್ಲಿ ರಸ್ತೆಗಳಲ್ಲಿ ತಿರುಗಾಡುವ ಜನರು ಮಾತ್ರವಲ್ಲ, ಪ್ರಾಣಿಗಳನ್ನು ರಕ್ಷಿಸಬೇಕು. ಮಳೆಯಿಂದ ರಕ್ಷಣೆ ಮಾಡಿಕೊಳ್ಳಲು ಪ್ರಾಣಿಗಳು ವಾಹನಗಳ ಕೆಳಗೆ ಮಲಗಿ ಆಶ್ರಯ ಪಡೆಯುತ್ತವೆ. ಕಾರುಗಳ ಕೆಳಗೆ ಯಾವುದೇ ಪ್ರಾಣಿಗಳಿಲ್ಲ ಎಂದು ಖಚಿತಪಡಿಸಿಕೊಂಡ ನಂತರವೇ ಚಾಲನೆ ಮಾಡಿ. ಮಳೆಗಾಲದಲ್ಲಿ ರಸ್ತೆಗಳಲ್ಲಿ ನಾಯಿ ಮತ್ತು ಬೆಕ್ಕುಗಳಿಗೆ ಮನುಷ್ಯರಿಂದ ಉಂಟಾಗುವ ಅಪಾಯದ ಕುರಿತು ರತನ್ ಟಾಟಾ ಸಾಮಾಜಿಕ ಮಾಧ್ಯಮದಲ್ಲಿ ಟ್ವೀಟ್ ಮಾಡಿದ್ದಾರೆ.
Now that the monsoons are here, a lot of stray cats and dogs take shelter under our cars. It is important to check under our car before we turn it on and accelerate to avoid injuries to stray animals taking shelter. They can be seriously injured, handicapped and even killed if we…pic.twitter.com/BH4iHJJyhp
— Ratan N. Tata (@RNTata2000)July 4, 2023

ಮಳೆಯಿಂದ ಸೂಕ್ತ ಆಶ್ರಯವಿಲ್ಲದೆ ಮನೆ ಮುಂದೆ ನಿಲ್ಲಿಸಿರುವ ವಾಹನಗಳ ಕೆಳಗೆ ನಾಯಿ, ಬೆಕ್ಕುಗಳು ಪರದಾಡುತ್ತಿವೆ. ಗಮನಕ್ಕೆ ಬಾರದೆ ವಾಹನ ಚಲಾಯಿಸಿದರೆ ಪ್ರಾಣ ಕಳೆದುಕೊಳ್ಳುತ್ತವೆ. ಇಂತಹ ಪರಿಸ್ಥಿತಿ ಬಾರದಂತೆ ಕಾರು ಚಲಾಯಿಸುವ ಮುನ್ನ ಒಮ್ಮೆ ಪರಿಶೀಲಿಸಬೇಕು ಎಂದು ಕೈಗಾರಿಕೋದ್ಯಮಿ ರತನ್ ಟಾಟಾ ಸಲಹೆ ನೀಡಿದ್ದಾರೆ. ರತನ್ ಟಾಟಾ ಟ್ವೀಟ್ ಗೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಇಲ್ಲಿ ಪೆಟ್ರೋಲ್‌ಗಿಂತ ಟೊಮ್ಯಾಟೊ ದುಬಾರಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:fourteen − 1 =
Remember me
