ನವದೆಹಲಿ:ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಲ್​ರೌಂಡರ್ ರವೀಂದ್ರ ಜಡೇಜಾ ಪತ್ನಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಐಪಿಎಲ್ ಟೂರ್ನಿಯ ಬಿಡುವಿನ ವೇಳೆ ಜಡೇಜಾ ಪ್ರಧಾನಿಯನ್ನು ಭೇಟಿಯಾಗಿದ್ದು, ಈ ಬಗ್ಗೆ ಟ್ವಿಟರ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:VIDEO | ಸಿದ್ದರಾಮಯ್ಯ ಸಿಎಂ ಆಗದಿದ್ದರೆ ಅರ್ಧ ಮೀಸೆ ಬೋಳಿಸ್ತೀನಿ, 1000 ರೂ. ಕೊಡ್ತೀನಿ ಎಂದ ಬಾಲಕ!
It was great meeting you@narendramodisaheb🙏You are a prime example of hardwork & dedication for our motherland!I'm sure you will continue to inspire everyone in the best way possible 💪pic.twitter.com/BGUOpUiXa0— Ravindrasinh jadeja (@imjadeja)May 16, 2023
It was great meeting you@narendramodisaheb🙏You are a prime example of hardwork & dedication for our motherland!I'm sure you will continue to inspire everyone in the best way possible 💪pic.twitter.com/BGUOpUiXa0
ಕಠಿಣ ಪರಿಶ್ರಮ ಮತ್ತು ಸಮರ್ಪಣೆಗೆ ನಮ್ಮ ತಾಯ್ನಾಡಿನಲ್ಲಿ ನೀವೊಬ್ಬ ಅತ್ಯುತ್ತಮ ಉದಾಹರಣೆಯಾಗಿದ್ದೀರಿ. ನೀವು ಸಾಧ್ಯವಾದಷ್ಟು ಉತ್ತಮ ರೀತಿಯಲ್ಲಿ ಎಲ್ಲರಿಗೂ ಸ್ಫೂರ್ತಿ ನೀಡುವುದನ್ನು ಮುಂದುವರಿಸುತ್ತೀರಿ ಎಂಬುದು ನನಗೆ ಖಾತ್ರಿಯಿದೆ ಎಂದು ಜಡೇಜಾ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ:ಭಗವದ್ಗೀತೆ ಓದಿದ ಕಳ್ಳನಿಗೆ ಪಶ್ಚಾತ್ತಾಪ; 9 ವರ್ಷಗಳ ಹಿಂದೆ ದರೋಡೆ ಮಾಡಿದ್ದ ಆಭರಣ ಮರಳಿ ತಂದಿಟ್ಟ!
ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರವೀಂದ್ರ ಜಡೇಜಾ ಪತ್ನಿ ಗುಜರಾತ್‌ನ ಜಾಮ್‌ನಗರ ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದರು. ಮೊದಲ ಬಾರಿಯೇ ರಿವಾಬಾ ಜಡೇಜಾ ಭರ್ಜರಿ ಜಯವನ್ನೂ ದಾಖಲಿಸಿಕೊಂಡಿದ್ದರು. ಕಾಂಗ್ರೆಸ್‌ನ ಬಿಪೇಂದ್ರಸಿನ್ಹ್ ಚತುರ್‌ಸಿನ್ಹ್ ಜಡೇಜಾ ವಿರುದ್ಧ 40,963 ಭಾರಿ ಅಂತರದಿಂದ ಜಯಗಳಿಸಿದ್ದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen + 3 =
Remember me
