ಜನರಲ್ ಬಿಪಿನ್ ರಾವತ್ ಅವರಿಗೆ ಕೊಡಗಿನ ಬಗ್ಗೆ ವಿಶೇಷವಾದ ಪ್ರೀತಿ ಮತ್ತು ಗೌರವವಿತ್ತು. ಮಡಿಕೇರಿಯಲ್ಲಿರುವ ಜನರಲ್ ಕೆ.ಎಸ್ ತಿಮ್ಮಯ್ಯ ಮ್ಯೂಸಿಯಂಗೆ ಯುದ್ಧವಿಮಾನ ಹಾಗೂ ಯುದ್ಧೋಪಕರಣ ಬರಲು ಕಾರಣಕರ್ತರಾಗಿದ್ದರು.
ಮಡಿಕೇರಿಯಲ್ಲಿರುವ ಜನರಲ್ ಕೆ.ಎಸ್.ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಇದೇ ವರ್ಷದ ಫೆಬ್ರವರಿ 6ರಂದು ರಾಷ್ಟ್ರಪತಿ ರಾಮನಾಥ ಕೋವಿಂದ ಅವರೊಂದಿಗೆ ಬಿಪಿನ್ ರಾವತ್ ಆಗಮಿಸಿದ್ದರು. 2019ರಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜು ಆವರಣದಲ್ಲಿ ಸ್ಥಾಪಿಸಲಾಗಿರುವ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ-ಜನರಲ್ ಕೆ.ಎಸ್. ತಿಮ್ಮಯ್ಯ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲೂ ಪಾಲ್ಗೊಂಡಿದ್ದರು. 2016ರಲ್ಲಿ ಕೊಡಗಿಗೆ ಪ್ರಥಮ ಭೇಟಿ ನೀಡಿದ್ದರು. ಬಿಟ್ಟಂಗಾಲದಲ್ಲಿ ಆಯೋಜಿಸಿದ್ದ ಗಾಲ್ಪ್ ಟೂರ್ನಮೆಂಟ್​ನಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − thirteen =
Remember me
