ನವದೆಹಲಿ:ಈಗಾಗಲೇ ಚಲಾವಣೆಯಿಂದ ಹಿಂಪಡೆಯಪಾಗಿರುವ ಎರಡು ಸಾವಿರ ರೂಪಾಯಿ ಮುಖಬೆಲೆಯ ನೊಟುಗಳನ್ನು ಮರಳಿಸಲು ಅಥವಾ ವಿನಿಮಯ ಮಾಡಲು ನೀಡಲಾಗಿದ್ದ ಗಡುವನ್ನು ಭಾರತೀಯ ರಿಸರ್ವ್​ ಬ್ಯಾಂಕ್ (RBI) ಅಕ್ಟೋಬರ್​ 7ರವರೆಗೂ ವಿಸ್ತರಿಸಿದೆ.
ಈ ಕುರಿತು ಪ್ರಕಟಣೆ ಒಂದನ್ನು ಹೊರಡಿಸಿರುವ ಆರ್​ಬಿಐ ಎರಡು ಸಾವಿರ ಮುಖಬೆಲೆಯ ನೊಟುಗಳನ್ನು ಬ್ಯಾಂಕ್​ಗೆ ಮರಳಿಸಲು ಅಥವಾ ವಿನಿಮಯ ಮಾಡಲು ಈ ಹಿಂದೆ ನಿಗದಿಪಡಿಸಿದ್ದ ಅವಧಿಯೂ ಅಂತ್ಯಗೊಂಡಿದೆ. ಈ ಹಿಂದೆ ನೀಡಲಾಗಿದ್ದ ಗಡುವನ್ನು ಅಕ್ಟೋಬರ್​ 7ರವರೆಗೂ ವಿಸ್ತರಿಸಲಾಗುವುದು ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಅದರಂತೆ ಗ್ರಾಹಕರು ಒಂದು ವೇಳೆ ನೋಟು ವಿನಿಮಯ ಮಾಡಿಕೊಳ್ಳದಿದ್ದಲ್ಲಿ ಇನ್ನು ಬಾಕಿ ಉಳಿದಿರುವ ಏಳು ದಿನಗಳ ಒಳಗಾಗಿ ಬ್ಯಾಂಕ್​ಗೆ ಮರಳಿಸಬಹುದಾಗಿದೆ.
As the period specified for the withdrawal process has come to an end, and based on a review, it has been decided to extend the current arrangement for the deposit/exchange of Rs 2000 banknotes until October 07, 2023: Reserve Bank of Indiapic.twitter.com/ovDz0aCjrm
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + sixteen =
Remember me
