ದೆಹಲಿ:ಆರ್​​ಬಿಐ ಹೊಸ ಪಾವತಿ ಸೇವೆಗಳನ್ನು ನೀಡಲು ಮುಂದಾಗಿದ್ದು, ಇದಕ್ಕೆ ಅಗತ್ಯವಿರುವ ತಯಾರಿ ನಡೆಸುತ್ತಿದೆ. ಈಗಾಗಲೇ ಅಸ್ತಿತ್ವದಲ್ಲಿರುವ UPI, NEFT, RTGS ಸೇವೆಗಳನ್ನು ಬಳಸಲು ನೆಟ್‌ವರ್ಕ್ ಮತ್ತು IT ಸೌಲಭ್ಯಗಳು ಕಡ್ಡಾಯವಾಗಿದೆ.
ಇದನ್ನೂ ಓದಿ:ಅತ್ತೆ-ಸೊಸೆ ಜಗಳಕ್ಕೆ ಕಾರಣವಾಗುತ್ತಾ ಗೃಹಲಕ್ಷ್ಮಿ ಗ್ಯಾರಂಟಿ? ಮಹಿಳೆಯರ ಅಭಿಪ್ರಾಯ ಹೀಗಿತ್ತು…
ಆದರೆ ನೈಸರ್ಗಿಕ ವಿಪತ್ತು, ಯುದ್ಧ ಹಾಗೂ ಮುಂತಾದ ತುರ್ತುಪರಿಸ್ಥಿತಿ ಸಂದರ್ಭಗಳು ನೆಟ್‌ವರ್ಕ್ ವ್ಯವಸ್ಥೆಯ ಮೇಲೆ ಪರಿಣಾಮ ಬೀರುತ್ತವೆ. ಹಾಗಾಗಿ ಇಂತಹ ಸಂದರ್ಭದಲ್ಲಿ ಜನರಿಗೆ ಅನುಕೂಲವಾಗಲೆಂದು ಆರ್​ಬಿಐ ಲೈಟ್‌ವೇಟ್ ಪೇಮೆಂಟ್ ಮತ್ತು ಸೆಟಲ್‌ಮೆಂಟ್ ಸಿಸ್ಟಮ್(LPSS) ಎಂಬ ನೂತನ ತಂತ್ರಜ್ಞಾನವನ್ನು ತರಲು ಮುಂದಾಗಿದೆ.
ಇದು ನೈಸರ್ಗಿಕ ವಿಪತ್ತುಗಳು ಅಥವಾ ಯುದ್ಧದಂತಹ ತುರ್ತು ಪರಿಸ್ಥಿತಿಗಳಲ್ಲಿ ಎಲ್ಲಿಂದಲಾದರೂ ಕಾರ್ಯನಿರ್ವಹಿಸುತ್ತದೆ. ಈ ವ್ಯವಸ್ಥೆಯು ಸಾರ್ವಜನಿಕ ವಿಶ್ವಾಸವನ್ನು ಹೆಚ್ಚಿಸುವುದರ ಜತೆಗೆ ಅಗತ್ಯಕ್ಕೆ ತಕ್ಕಂತೆ ಸಕ್ರಿಯಗೊಳಿಸುವ ವಿನ್ಯಾಸವನ್ನು ಒಳಗೊಂಡಿದೆ ಎನ್ನಲಾಗಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five − three =
Remember me
