ನವದೆಹಲಿ: ಕರೊನಾ ವೈರಸ್​ ಸೋಂಕು ಹರಡಿರುವ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿ ಉಂಟಾಗಿರುವ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಆರ್​ಬಿಐ ರೆಪೋ ದರ ಕಡಿತಗೊಳಿಸಿದೆ.
ಆರ್​ಬಿಐ ಗವರ್ನರ್​ ಶಕ್ತಿಕಾಂತ್​ ದಾಸ್​ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರೆಪೋ ದರವನ್ನು ಶೇ.5.1ರಿಂದ ಶೇ.4.4ಕ್ಕೆ ಇಳಿಸಲಾಗಿದೆ ಎಂದರು.
ರಿವರ್ಸ್​ ರೆಪೋ ದರವನ್ನು ಶೇ.90 ಇಳಿಕೆ ಮಾಡಲಾಗಿದೆ. ಸಣ್ಣ ಉದ್ದಿಮೆಗಳು ಅನುಭವಿಸುತ್ತಿರುವ ನಷ್ಟವನ್ನು ಗಮನಿಸಲಾಗಿದೆ. ಕರೊನಾ ವೈರಸ್​ ದೇಶಕ್ಕೆ ಕಠಿಣ ಸ್ಥಿತಿಯನ್ನು ತಂದಿದ್ದು, ಇದರ ವಿರುದ್ಧ ನಾವು ಹೋರಾಟ ಮಾಡಬೇಕಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮೂರು ತಿಂಗಳು ಗೃಹ ಸಾಲ ಇಎಂ ಇಲ್ಲ: ಮುಂದಿನ ಮೂರು ತಿಂಗಳು ಗೃಹ ಸಾಲದ ಮೇಲಿನ ಇಎಂಐ ಕಟ್ಟುವಂತಿಲ್ಲ. ಈ ನೀತಿ ಮಾರ್ಚ್​1ಕ್ಕೆ ಪೂರ್ವ ಅನ್ವಯವಾಗಲಿದೆ. ಈ ನೀತಿ ರಾಷ್ಟ್ರದ ಎಲ್ಲ ಸಾರ್ವಜನಿಕ ಹಾಗೂ ಖಾಸಗಿ ಬ್ಯಾಂಕುಗಳಿಗೂ ಅನ್ವಯವಾಗಲಿದೆ. ವಾಹನ ಸಾಲ ಹಾಗೂ ವೈಯಕ್ತಿಕ ಸಾಲಕ್ಕೂ ಇದು ಅನ್ವಯವಾಗಲಿದೆ.
VIEDO| ಲಾಕ್​ಡೌನ್​ ಅವಧಿ ಮುಗಿದ ನಂತರ ಎಸ್​ಎಸ್​ಎಲ್​ಸಿ ಪರೀಕ್ಷೆ ದಿನ ನಿಗದಿ: ಸಚಿವ ಸುರೇಶ್​ ಕುಮಾರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − two =
Remember me
