ಗುವಾಹಟಿ:ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಸೃಷ್ಟಿಸಿ, ಸದ್ಯ ಸುಪ್ರೀಂಕೋರ್ಟ್​ ತೀರ್ಪಿನಿಂದ ನಿರಾಳರಾಗಿರುವ ರೆಬೆಲ್​ ಶಾಸಕರು ಈಗ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಕಾಲ ಕಳೆಯುತ್ತಿದ್ದಾರೆ.
ಸದ್ಯ ನಿರಾಳರಾಗಿರುವ ಶಾಸಕರು ಯಾವುದೇ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿಲ್ಲ. ಬದಲಾಗಿ ಚೆಸ್​​ ಸೇರಿದಂತೆ ಹಲವು ಆಟಗಳನ್ನು ಆಡಿ ನಿರಾರಳರಾಗುತ್ತಿದ್ದಾರೆ. ಕೆಲ ಸಭೆಗಳಲ್ಲಿ ಪಾಲ್ಗೊಂಡಿದ್ದು ಬಿಟ್ಟರೆ, ಯಾವುದೇ ಗಂಭೀರ ಚರ್ಚೆಯಲ್ಲಿ ತೊಡಗಿಸಿಕೊಂಡಿಲ್ಲ. ಚೆಸ್​, ಲೂಡೋ ಸೇರಿದಂತೆ ಒಳಾಂಗಣ ಆಟಗಳನ್ನು ಆಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ಮಧ್ಯೆ ಯಾವೊಬ್ಬ ಶಾಸಕರೂ ಹೋಟೆಲ್​ನಿಂದ ಹೊರಹೋಗದಂತೆ ರೆಬೆಲ್​ ನಾಯಕ ಏಕನಾಥ್​ ಶಿಂಧೆ ಅವರ ಆದೇಶವನ್ನು ಬಂಡಾಯ ಶಾಸಕರು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ.
ಶಿವಸೇನೆಯ 38 ಶಾಸಕರು ಹಾಗೂ 10 ಪಕ್ಷೇತರರು ಗುವಾಹಟಿಯ ಹೋಟೆಲ್​ನಲ್ಲಿ ಬೀಡುಬಿಟ್ಟಿದ್ದಾರೆ. ಜೂನ್​ 21 ರಿಂದ ಅಲ್ಲೇ ಉಳಿದುಕೊಂಡಿದ್ದಾರೆ.(ಏಜೆನ್ಸೀಸ್​)
ಏಳು ಪ್ರಯಾಣಿಕರಿದ್ದ ಹೆಲಿಕಾಪ್ಟರ್​ ಸಮುದ್ರದ ಮೇಲೆ ತುರ್ತು ಲ್ಯಾಂಡಿಂಗ್​: ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:two × five =
Remember me
