ನಾಗಾಲ್ಯಾಂಡ್‌:ಈ ವರ್ಷದ ಜೂನ್‌ನಿಂದ 2,909 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಇದು ಸುಮಾರು ಎರಡು ದಶಕಗಳಲ್ಲೇ ಅತಿ ಹೆಚ್ಚು ಎಂದು ನಾಗಾಲ್ಯಾಂಡ್‌ನ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ (ಅ.27) ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಮನೆಮನೆಗಳಲ್ಲೂ ಸುವರ್ಣ ಕರ್ನಾಟಕ ಹಬ್ಬ: ವರ್ಷವಿಡೀ ಸಂಭ್ರಮದ ಆಚರಣೆಗೆ ಸಿದ್ಧತೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಡೆಂಗ್ಯೂ ಪ್ರಕರಣದಲ್ಲಿ ಏರಿಕೆಯಿದ್ದರೂ ಸಹ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಭಯಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಾಗಾಲ್ಯಾಂಡ್‌ನ ರಾಷ್ಟ್ರೀಯ ಆರೋಗ್ಯ ಮಿಷನ್‌ನ ನಿರ್ದೇಶಕ ಇ ಮೋತ್ಸುತುಂಗ್ ಪ್ಯಾಟನ್, “2005 ರಿಂದ ಲಭ್ಯವಿರುವ ದಾಖಲೆಗಳ ಪ್ರಕಾರ, ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಜೂನ್‌ನಿಂದ ಪರೀಕ್ಷಿಸಲಾದ 8,107 ಮಾದರಿಗಳಲ್ಲಿ 2,909 ಸೋಂಕುಗಳು ದೃಢಪಟ್ಟಿವೆ. 1,398 ಪ್ರಕರಣಗಳೊಂದಿಗೆ ದಿಮಾಪುರ್ ಅಗ್ರಸ್ಥಾನದಲ್ಲಿದೆ” ಎಂದು ಹೇಳಿದರು.
“ಇಲಾಖೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದು ನಿಯಂತ್ರಣದಲ್ಲಿರುವುದರಿಂದ ಭ ಯಪಡುವ ಅಗತ್ಯವಿಲ್ಲ. ಈ ಅವಧಿಯಲ್ಲಿ 2018 ರಲ್ಲಿ 374 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಆರೋಗ್ಯ ಇಲಾಖೆಯು ಡೆಂಗ್ಯೂ ಹರಡುವುದನ್ನು ತಡೆಗಟ್ಟಲು ಕಾರ್ಯಾಗಾರಗಳು ಮತ್ತು ಮನೆ ಮನೆಗೆ ತೆರಳಿ ಪ್ರಚಾರಗಳ ಮೂಲಕ ಜಾಗೃತಿ ಅಭಿಯಾನದಲ್ಲಿ ತೊಡಗಿದೆ” ಎಂದು ಪ್ಯಾಟನ್ ಹೇಳಿದ್ದಾರೆ,(ಏಜೆನ್ಸೀಸ್).
ಈ ರಾಶಿಯ ಪತಿ-ಪತ್ನಿಯರಲ್ಲಿ ಇಂದು ಸಂತೋಷ: ನಿತ್ಯಭವಿಷ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 4 =
Remember me
