ದೆಹಲಿ:ಮುಖೇಶ್​ ಆಂಬಾನಿ ಒಡೆತನದ ರಿಲಯನ್ಸ್​ ಜಿಯೋ ಕಂಪನಿಯೂ ದೇಶಾದ್ಯಂತ ವೇಗವಾದ 5G ನೆಟ್​ವರ್ಕ್​ ನೀಡುವ ಸಲುವಾಗಿ 1ಲಕ್ಷ ಮೊಬೈಲ್​ ಟವರ್​ಗಳನ್ನು ಸ್ಥಾಪಿಸಿರುವುದಾಗಿ ದೂರಸಂಪರ್ಕ ಇಲಾಖೆಯ ದತ್ತಾಂಶದಿಂದ ತಿಳಿದು ಬಂದಿದೆ.
ದೇಶಾದ್ಯಂತ ವೇಗದ 5G ನೆಟ್​​ವರ್ಕ್​ ನೀಡುವ ಸಲುವಾಗಿ ದೊಡ್ಡ ಪ್ರಮಾಣದಲ್ಲಿ ಮೊಬೈಲ್​ ಟವರ್​ಗಳನ್ನು ಜಿಯೋ ಕಂಪನಿ ಸ್ಥಾಪಿಸಿದೆ. ಇದು ತನ್ನ ಹತ್ತಿರದ ಪ್ರತಿಸ್ಪರ್ಧಿಗಿಂತ 5ಪಟ್ಟು ಹೆಚ್ಚು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ತುಂಬಿದ ಮಾಲ್​ನಲ್ಲಿ ಯುವಕನಿಂದ ಅಶ್ಲೀಲ ವರ್ತನೆ: ಕೊನೆಗೂ ಸತ್ಯಾಂಶ ತಿಳಿಸಿದ ನಟಿ ಸಾನಿಯಾ!
ದೂರಸಂಪರ್ಕ ಇಲಾಖೆ ಬಿಡುಗಡೆ ಮಾಡಿರುವ ದತ್ತಾಂಶದ ಪ್ರಕಾರ ಜಿಯೋ ಕಂಪನಿಯೂ 7,00MHZ ಹಾಗೂ 3,500MHZ ಸಾಮರ್ಥ್ಯದ 99,897 ಟವರ್​​ಗಳನ್ನು ಸ್ಥಾಪಿಸಿದೆ. ತನ್ನ ಹತ್ತಿರದ ಪ್ರತಿಸ್ಪರ್ಧಿ ಏರ್​ಟೆಲ್​ 22,219 ಟವರ್​ಗಳನ್ನು ಸ್ಥಾಪಿಸಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:five × 5 =
Remember me
