ನವದೆಹಲಿ:ಮಹಾರಾಷ್ಟ್ರದಲ್ಲಿನ ಬೆಳವಣಿಗೆ ತುರ್ತುಪರಿಸ್ಥಿತಿಯ ದಿನಗಳನ್ನು ಮತ್ತೆ ನೆನಪಿಗೆ ಬರುವಂತೆ ಮಾಡಿದೆ. ಇದು ಮಾಧ್ಯಮ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್​ ಖಂಡಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಮಾಧ್ಯಮ ಸ್ವಾತಂತ್ರ್ಯದ ಮೇಲಿನ ದಾಳಿಯನ್ನು ನಾವು ಖಂಡಿಸುತ್ತೇವೆ. ಮಾಧ್ಯಮಗಳನ್ನು ನಡೆಸಿಕೊಳ್ಳುವ ರೀತಿ ಇದಲ್ಲ. ತುರ್ತು ಪರಿಸ್ಥಿತಿಯ ದಿನಗಳಲ್ಲಿ ಮಾಧ್ಯಮಗಳನ್ನು ಇದೇ ರೀತಿ ನಡೆಸಿಕೊಳ್ಳಲಾಗಿತ್ತು. ಅದು ಈಗ ಮತ್ತೆ ನೆನಪಿಗೆ ಬರುವಂತಾಯಿತು ಎಂದು ಸಚಿವ ಜಾವಡೇಕರ್ ಟ್ವೀಟ್ ಮಾಡಿದ್ದಾರೆ.
We condemn the attack on press freedom in#Maharashtra. This is not the way to treat the Press. This reminds us of the emergency days when the press was treated like this.@PIB_India@DDNewslive@republic
— Prakash Javadekar (@PrakashJavdekar)November 4, 2020

ಸರಣಿ ಟ್ವೀಟ್​ ಮುಂದುವರಿಸಿರುವ ಸಚಿವ ಜಾವಡೇಕರ್, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷದ ತುರ್ತುಪರಿಸ್ಥಿತಿಯ ಮನಸ್ಥಿತಿಯನ್ನು ನಾವು ಖಂಡಿಸುತ್ತೇವೆ. ಇದಕ್ಕೆ ಮಹಾರಾಷ್ಟ್ರ ವೇದಿಕೆಯಾಗಿದ್ದು, ಅಲ್ಲಿ ಅವರದೇ ಸರ್ಕಾರವಿದೆ ಎಂದು ಟೀಕಿಸಿದ್ದಾರೆ.
We condemn the#Congress, led by Sonia Gandhi & Rahul Gandhi, for its fascist and emergency mindset, which is on display in#Maharashtra@republic
— Prakash Javadekar (@PrakashJavdekar)November 4, 2020

ಎರಡು ವರ್ಷ ಹಳೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅರವಿಂದ ಗೋಸ್ವಾಮಿ ಅವರನ್ನು ಪೊಲೀಸರು ಬುಧವಾರ ಬೆಳಗ್ಗೆ ಬಂಧಿಸಿದರು. (ಏಜೆನ್ಸೀಸ್)
ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:four × 4 =
Remember me
