ನವದೆಹಲಿ:ಪ್ರಧಾನಿ ನರೇಂದ್ರ ಮೋದಿಯವರು ಲಾಕ್​ಡೌನ್​ನ್ನು ಮೇ 3ರವರೆಗೆ ವಿಸ್ತರಿಸಿದ್ದಾರೆ. ಅಲ್ಲಿಯವರೆಗೆ ಲಾಕ್​ಡೌನ್​ ಹೇಗಿರಲಿದೆ ಎಂಬ ಬಗ್ಗೆ ಇಂದು ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಏಪ್ರಿಲ್​ 20ರವರೆಗೆ ಕಟ್ಟುನಿಟ್ಟಾಗಿ ಲಾಕ್​ಡೌನ್​ ಮುಂದುವರಿಯಲಿದ್ದು, ಅದಾದ ಬಳಿಕ ಪರಿಸ್ಥಿತಿ ನೋಡಿಕೊಂಡು ದೇಶದ ಯಾವ ಭಾಗದಲ್ಲಿ ಕರೊನಾ ಪ್ರಮಾಣ ಕಡಿಮೆ ಇದೆಯೋ ಅಂಥ ಪ್ರದೇಶಗಳಲ್ಲಿ ಕೆಲವು ಆಯ್ದ ಅಗತ್ಯ ಚಟುವಟಿಕೆಗಳನ್ನು ಆರಂಭಿಸಲು ಅವಕಾಶ ನೀಡಲಾಗುವುದು ಎಂದು ನಿನ್ನೆ ಪ್ರಧಾನಮಂತ್ರಿಯವರು ತಿಳಿಸಿದ್ದಾರೆ.ಮೊದಲನೇ ಹಂತದ ಲಾಕ್​ಡೌನ್​ ಅವಧಿ ಏ.14ಕ್ಕೆ ಮುಕ್ತಾಯವಾಗಿದ್ದು, ಇಂದಿನಿಂದ ಎರಡನೇ ಹಂತ ಶುರುವಾಗಿದೆ. ಇಂದಿನಿಂದ ಏನೇನು ಇರಲಿವೆ? ಯಾವುದಕ್ಕೆಲ್ಲ ಅವಕಾಶ ಇದೆ ಎಂಬುದನ್ನು ಈ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + five =
Remember me
