ಕೊಯಿಕ್ಕೋಡ್​:ಸರಿಯಾದ ಸಮಯಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ 15 ವರ್ಷದ ಬಾಲಕನ ಮರ್ಮಾಂಗದಲ್ಲಿ ಸಿಲುಕಿಕೊಂಡಿದ್ದ ಸ್ಟೀಲ್​ ರಿಂಗ್​ ಅನ್ನು ಹೊರ ತೆಗೆಯುವ ಮೂಲಕ ಆತನ ಪ್ರಾಣ ಕಾಪಾಡಿರುವ ಘಟನೆ ಕೇರಳದ ಕೊಯಿಕ್ಕೋಡ್​ನಲ್ಲಿ ನಡೆದಿದೆ.
ಕೇರಳದ ಫೆರೊಕೆ ಮೂಲದ ಬಾಲಕ ಭಾನುವಾರ ಬೆಳಗ್ಗೆ ಕೊಯಿಕ್ಕೋಡ್​ ಮೆಡಿಕಲ್​ ಕಾಲೇಜು ಹಾಸ್ಪಿಟಲ್​ಗೆ ದಾಖಲಾಗಿದ್ದ. ತಕ್ಷಣ ವೈದ್ಯರು ವೆಲ್ಲಿಮಡುಕುನ್ನುವಿನಲ್ಲಿರುವ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದರು. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ, ವೈದ್ಯರ ಸಹಾಯದಿಂದ ವಿಶೇಷವಾಗಿ ಹೊಂದಿಕೊಳ್ಳುವ ಮತ್ತು ಮೃಧು ಗ್ರೈಂಡರ್ ಬಳಸಿ ಸ್ಟೀಲ್​ ರಿಂಗ್​ ಅನ್ನು ಕತ್ತರಿಸುವ ಮೂಲಕ ಬಾಲಕನ ಪ್ರಾಣ ಉಳಿಸಿದ್ದಾರೆ.
ಶನಿವಾರ ಯೂಟ್ಯೂಬ್​ ವಿಡಿಯೋ ನೋಡುತ್ತಾ ಮರ್ಮಾಂಗದಲ್ಲಿ ರಿಂಗ್​ ಸಿಲುಕಿಸಿದ್ದಾಗಿ ಬಾಲಕ ಹೇಳಿದ್ದಾನೆ. ರಿಂಗ್​ ತೆಗೆಯಲು ಕುಟುಂಬಸ್ಥರು ಸಾಕಷ್ಟು ಪ್ರಯತ್ನ ಮಾಡಿದ್ದಾರೆ. ಆದರೆ, ಸಾಧ್ಯವಾಗದಿದ್ದಾಗ ವೈದ್ಯರನ್ನು ಸಂಪರ್ಕಿಸಿದ್ದಾರೆ. ಕೊನೆಗೆ ವೈದ್ಯರು ಮತ್ತು ಅಗ್ನಿಶಾಮಕ ಸಿಬ್ಬಂದಿಯ ಸಹಾಯದಿಂದ ರಿಂಗ್​ ಅನ್ನು ಯಶಸ್ವಿಯಾಗಿ ಹೊರ ತೆಗೆಯಲಾಗಿದೆ.(ಏಜೆನ್ಸೀಸ್​)
ವಿಧಿಯೇ ನೀನೆಷ್ಟು ಕ್ರೂರಿ? ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮೂವರು ಕೂಲಿ ಕಾರ್ಮಿಕರು ದುರ್ಮರಣ! ಆನೇಕಲ್​ನಲ್ಲಿ ಭೀಕರ ಘಟನೆ

PHOTO Gallery | ಮಾಡೆಲ್ ಅವಿವಾ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡ ಅಭಿಷೇಕ್ ಅಂಬರೀಷ್; ಇಲ್ಲಿವೆ ನೋಡಿ ಎಂಗೇಜ್ಮೆಂಟ್ ಫೋಟೋಗಳು

ಜಿಮ್ ಹೋಗುವ ಮಧ್ಯ ವಯಸ್ಕರಲ್ಲಿ ಹೆಚ್ಚಿದ ಹೃದಯಾಘಾತ; ಬಚಾವಾಗಲು ಇಲ್ಲಿದೆ ಉಪಾಯ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
