ನವದೆಹಲಿ:ಸಾಮಾಜಿಕ ಜಾಲತಾಣದಲ್ಲಿ ಹಿಂದುವಿರೋಧಿ ತಪ್ಪುಮಾಹಿತಿಗಳು ಹೆಚ್ಚಾಗಿವೆ ಎಂಬ ಆತಂಕಕಾರಿ ವಿಷಯವೊಂದು ಹೊರಬಿದ್ದಿದೆ. ಅಧ್ಯಯನವೊಂದರ ಅಂಶಗಳು ಈ ಮಾಹಿತಿಯನ್ನು ಹೊರಗೆಡಹಿದೆ.
ಸೋಷಿಯಲ್ ಮೀಡಿಯಾ ಮತ್ತು ಮೆಸೇಜಿಂಗ್​ ಆ್ಯಪ್​ಗಳಲ್ಲಿ ಹಿಂದುಗಳ ವಿರುದ್ಧವಾಗಿ ತಪ್ಪು ಮಾಹಿತಿಗಳನ್ನು ಹರಿಬಿಡುತ್ತಿರುವ ಪ್ರಕರಣಗಳು ಕಳೆದ ಕೆಲವು ದಿನಗಳಿಂದ ಹೆಚ್ಚಾಗಿದೆ ಎಂಬುದು ಅಮೆರಿಕದ ರಟ್​ಜರ್ಸ್​ ಯುನಿವರ್ಸಿಟಿಯ ಅಧ್ಯಯನದಲ್ಲಿ ತಿಳಿದುಬಂದಿದೆ.
ಹಾಗಂತ ಹಿಂದುವಿರೋಧಿ ಸಂದೇಶಗಳೆಲ್ಲವೂ ಪಾಕಿಸ್ತಾನದಿಂದಲೇ ಪೋಸ್ಟ್ ಆಗುತ್ತಿಲ್ಲ. ಇರಾನ್ ಮತ್ತಿತರ ದೇಶಗಳಿಂದಲೂ ಈ ತಪ್ಪು ಮಾಹಿತಿ ಪೋಸ್ಟ್ ಆಗುತ್ತಿದೆ ಎಂದು ಈ ಅಧ್ಯಯನ ಹೇಳಿದೆ.
ಟ್ವಿಟರ್ ಟ್ರೆಂಡಿಂಗ್​ನಲ್ಲಿ ಪುನೀತ್ ರಾಜಕುಮಾರ್​; ವೈರಲ್ ಆಗುತ್ತಿದೆ ಲಕ್ಕಿಮ್ಯಾನ್ ಲುಕ್​..

ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತ; ಹೊಲಕ್ಕೆ ನುಗ್ಗಿದ ವಾಹನ, 29 ವರ್ಷದ ಇಂಜಿನಿಯರ್ ಸಾವು..

ಫ್ರೀ ಊಟ, ಫ್ರೀ ಟಿಕೆಟ್.. ಡೆಲಿವರಿ ಬಾಯ್ಸ್​ಗೆ ಭಾರಿ ಆಫರ್!; ಅನಾವರಣ ಆಯ್ತು ಸಂಕಷ್ಟಗಳ ಸರಮಾಲೆ..

ಕಿಚ್ಚ ಸುದೀಪ್​ಗೆ ಅವಹೇಳನ; ಚಲನಚಿತ್ರ ವಾಣಿಜ್ಯ ಮಂಡಳಿಯಿಂದ ಪೊಲೀಸರಿಗೆ ದೂರು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three − two =
Remember me
