ಬೆಂಗಳೂರು:ಸ್ಥಿರತೆ ಕಾಯ್ದುಕೊಂಡಿದ್ದ ಚಿನ್ನದ ಬೆಲೆ ಇಂದು ಕೊಂಚ ಏರಿಕೆ ಕಂಡಿದೆ. ಹಾಗಾದರೆ ನಾವಿಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಎಷ್ಟೇಲ್ಲಾ ಏರಿಕೆ ಕಂಡಿದೆ ಎಂಬುದರ ಫುಲ್‌ ಡಿಟೇಲ್ಸ್‌ ತಿಳಿಯೋಣ…
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 54,700 ರೂ.24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59.670 ರೂ.ಬೆಳ್ಳಿ ಬೆಲೆ 1 ಕೆಜಿ: 75,500 ರೂ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 54,500 ರೂಪಾಯಿ ಇತ್ತು. ಆದರೆ ಇಂದು 54,700 ರೂಪಾಯಿ ಆಗಿದೆ.ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 59.450 ರೂಪಾಯಿ ಇತ್ತು. ಆದರೆ ಇಂದು 59.670 ರೂಪಾಯಿ ಆಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):ಬೆಂಗಳೂರು: 54,700 ರೂ.ಮುಂಬೈ: 54,700 ರೂ.ದೆಹಲಿ: 54,600 ರೂ.ಕೇರಳ: 54,700 ರೂ.
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಅವಲಂಬಿತವಾಗಿದ್ದು ಏರಿಕೆ, ಇಳಿಕೆಗಳು ಆಗುತ್ತಿರುತ್ತವೆ. ನಿನ್ನೆಯಷ್ಟೇ ಚಿನ್ನದ ದರದಲ್ಲಿ ಏರಿಕೆ ಕಂಡಿದ್ದ ಬೆಲೆ, ಇಂದು ಮತ್ತೆ ಚಿನ್ನ-ಬೆಳ್ಳಿ ಎರಡರ ದರದಲ್ಲಿಯೂ ಏರಿಕೆ ಕಂಡಿದೆ .
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + one =
Remember me
