ದೆಹಲಿ:ಕಾರು ಅಪಘಾತದಲ್ಲಿ ಗಂಭೀರ ಗಾಯಗೊಂಡ ಭಾರತದ ಕ್ರಿಕೆಟಿಗ ರಿಷಬ್ ಪಂತ್(Rishabh Pant) ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ ಡೆಹ್ರಾಡೂನ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಡಿ.30ರ ಬೆಳಗ್ಗೆ BMW ಕಾರಿನಲ್ಲಿ ಭಾರತದ ಸ್ಟಾರ್​ ವಿಕೆಟ್​ಕೀಪರ್(wicketkeeper)​ ಮನೆಗೆ ತೆರಳುವಾಗ ಮಾರ್ಗಮಧ್ಯೆ ಉತ್ತರಾಖಂಡ್‌ನ ರೂರ್ಕಿ ಬಳಿ ಡಿವೈಡರ್‌ಗೆ ಕಾರು ಡಿಕ್ಕಿ(accident) ಹೊಡೆದಿತ್ತು. ಅಪಘಾತಕ್ಕೀಡಾದ ಕ್ಷಣಾರ್ಧದಲ್ಲೇ ಕಾರು ಹೊತ್ತಿ ಉರಿದಿತ್ತು. ಈ ಘಟನೆಯಲ್ಲಿ ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾದ ರಿಷಬ್ ಪಂತ್, ಗಂಭೀರ ಗಾಯಗೊಂಡಿದ್ದರು. ತಲೆ, ಮಂಡಿ, ಬೆನ್ನು, ಕಾಲಿಗೆ ಗಾಯವಾಗಿತ್ತು.
ದೆ. ಮೊಣಕಾಲು ಮತ್ತು ಬಲಗಾಲಿನ ಮಂಡಿಯ ಲಿಗಮೆಂಟ್​(ಅಸ್ಥಿರಜ್ಜು) ಚಿಕಿತ್ಸೆಗಾಗಿ ರಿಷಬ್ ಪಂತ್ ಅವರನ್ನು ಡೆಹ್ರಾಡೂನ್‌ನಿಂದ ಮುಂಬೈಗೆ ಸ್ಥಳಾಂತರಿಸಲು ಭಾರತೀಯ ಕ್ರಿಕೆಟ್ ಮಂಡಳಿ (ಬಿಸಿಸಿಐ) ಸಿದ್ಧವಾಗಿದೆ.(ಏಜೆನ್ಸೀಸ್​)
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಮಂಡ್ಯದಲ್ಲಿ ಜಮೀನು ವಿವಾದ: ಹೊಲದಲ್ಲೇ ದಂಪತಿ ಮೇಲೆ ಕಾರು ಹರಿಸಿದ ದುಷ್ಕರ್ಮಿಗಳು! ಪತ್ನಿ ಸಾವು, ಪತಿ ಸ್ಥಿತಿ ಚಿಂತಾಜನಕ

ಆನೇಕಲ್​ನಲ್ಲಿ ಈ ನಾಗರಹಾವಿನ ನಡೆಯೇ ವಿಚಿತ್ರ-ವಿಸ್ಮಯ! ಹಾವು ನೋಡಲು ಜನವೋ ಜನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
