ಬಾರ್ಮೆರ್:ಬಸ್ ಮತ್ತು ಬೊಲೆರೋ ಕ್ಯಾಂಪರ್​ ವಾಹನ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮಹಿಳೆಯರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಬಾರ್ಮೆರ್​ ಜಿಲ್ಲೆಯಲ್ಲಿ ನಡೆದಿದೆ.
ಬಾರ್ಮೆರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 68ರಲ್ಲಿ ದುರ್ಘಟನೆ ಸಂಭವಿಸಿದ್ದು, ಕ್ಯಾಂಪರ್ ವಾಹನದಲ್ಲಿ ಸುಮಾರು 18 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಜೋಧ್​​ಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಗಾಯಾಳುಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

‘ಹಿಂದು’ ಹುಡುಗಿಯರ ತಂಟೆಗೆ ಬಂದ್ರೆ ಸುಮ್ಮನಿರಲ್ಲ: ಗುಜರಾತ್ ಸಿಎಂ ಖಡಕ್ ಎಚ್ಚರಿಕೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
