ನವದೆಹಲಿ:ಇಂದಿರಾ ಗಾಂಧಿ ಅವರ ಕುಟುಂಬವೇ ರಾಜಕೀಯದಲ್ಲಿ ಮಿಂದೆದ್ದಿರುವ ಕುಟುಂಬವೆಂದರೆ ತಪ್ಪಾಗಲಾರದು. ಮೂರು ತಲೆಮಾರಿನವರು ಕಾಂಗ್ರೆಸ್​ನಲ್ಲಿ ಪ್ರಮುಖ ಸ್ಥಾನಗಳನ್ನು ವಹಿಸಿಕೊಂಡು ಅಧಿಕಾರ ನಿರ್ವಹಿಸಿದ್ದಾರೆ. ಇದೀಗ ಅದೇ ಕುಟುಂಬದ ಮತ್ತೊಬ್ಬ ವ್ಯಕ್ತಿ ರಾಜಕೀಯ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಈ ಚಿನ್ನ ಹಾಗೇ ಕೊಟ್ಟು ಎಲ್ಲಿತ್ತು ಅಂತ ಹೇಳಿದ್ರೆ ಮುಟ್ಟೋಕೂ ಅಸಹ್ಯ ಅನಿಸಬಹುದು!
ಬೇನಾಮಿ ಆಸ್ತಿ ಪ್ರಕರಣದಲ್ಲಿ ಪ್ರಿಯಾಂಕಾ ವಾದ್ರಾ ಅವರ ಪತಿ ರಾಬರ್ಟ್​ ವಾದ್ರಾರನ್ನು ಜಾರಿ ನಿರ್ದೇಶನಾಲಯ ತನಿಖೆಗೆ ಒಳಪಡಿಸಿದೆ. ಪ್ರಕರಣದಲ್ಲಿ ಸಿಲುಕಿಕೊಂಡು, ವಿಚಾರಣೆಗಳಿಂದ ಬೇಸತ್ತಿರುವ ರಾಬರ್ಟ್​ ವಾದ್ರಾ ತಮ್ಮ ಮನದ ಮಾತನ್ನು ಹೊರ ಹಾಕಿದ್ದಾರೆ. ಸಾಕಷ್ಟು ವರ್ಷ ಜನರ ಸೇವೆಯಲ್ಲಿ ತೊಡಗಿಸಿಕೊಂಡು, ಸೇವೆಗಾಗಿಯೇ ಪ್ರಾಣ ತ್ಯಾಗ ಮಾಡಿದ ಕುಟುಂಬಕ್ಕೆ ನಾನು ಸೇರಿದ್ದೇನೆ ಎನ್ನುವ ಕಾರಣಕ್ಕೆ ನನ್ನ ಮೇಲೆ ಇಂತಹ ಪ್ರಕರಣಗಳು ದಾಖಲಾಗಿವೆ. ಈ ಸಮಯದಲ್ಲಿ ನಾನು ಸಂಸತ್ತಿನಲ್ಲಿರಬೇಕಿತ್ತು. ಇಂತಹ ಸಮಸ್ಯೆಗಳ ವಿರುದ್ಧ ಅಲ್ಲಿಂದಲೇ ಹೋರಾಡಬೇಕಿತ್ತು ಎಂದು ಅವರು ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:ಹೈಸ್ಕೂಲ್​ ಮತ್ತು ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್​ ವಿತರಣೆಗೆ ಮುಂದಾದ ಪಂಜಾಬ್​ ಸರ್ಕಾರ
ನ್ಯಾಷನಲ್ ಕ್ಯಾಪಿಟಲ್ ರೀಜನ್ (ಎನ್‌ಸಿಆರ್), ಲಂಡನ್ ಮತ್ತು ಇತರ ನಗರಗಳಲ್ಲಿನ ಬೆನಾಮಿ ಆಸ್ತಿಗಳ ಬಗ್ಗೆ ಈ ವಾರದ ಆರಂಭದಲ್ಲಿ ರಾಬರ್ಟ್​ ವಾದ್ರಾ ಅವರನ್ನು ಇಡಿ ತನಿಖೆ ನಡೆಸಿದೆ. ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೆ ಉತ್ತರಿಸಿರುವುದಾಗಿ ಅವರು ತಿಳಿಸಿದ್ದಾರೆ. (ಏಜೆನ್ಸೀಸ್​)
ಕ್ಲಾಸ್​ಮೇಟ್​ ನಂಬಿ ಚಾಟಿಂಗ್​ ಮಾಡುತ್ತಿದ್ದ ಯುವತಿಗೆ ವರ್ಷದ ಬಳಿಕ ಕಾದಿತ್ತು ಬಿಗ್​ ಶಾಕ್​!

ಕಬ್ಬಿನ ಗದ್ದೆಯಲ್ಲಿ ಅತ್ತಿಗೆ ಮೈದುನನ ಚಕ್ಕಂದ! ಸರಸದಲ್ಲಿದ್ದ ಜೋಡಿಯನ್ನು ಕೊಚ್ಚಿ ಕೊಂದ ಗಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − twelve =
Remember me
