ಬೆಂಗಳೂರು:ಕುಖ್ಯಾತ ರೌಡಿಶೀಟರ್ ಕೃಷ್ಣಮೂರ್ತಿ ಅಲಿಯಾಸ್​ ಕೊರಂಗು ಕೃಷ್ಣ ಇಂದು(ಶುಕ್ರವಾರ) ಬೆಳಗ್ಗೆ ಮೃತಪಟ್ಟಿದ್ದಾನೆ.
1990ರಲ್ಲಿ ಆಕ್ಟೀವ್ ಆಗಿದ್ದ ಕೊರಂಗು ಕೃಷ್ಣ ಚಿತ್ತೂರಿನಲ್ಲೇ ಬಿಸಿನೆಸ್ ಮಾಡಿಕೊಂಡಿದ್ದ. ದಶಕದ ಹಿಂದೆ ಹೆಬ್ಬಟ್ಟು ಮಂಜ ಆ್ಯಂಡ್ ಟೀಂ ಕೊರಂಗು ಮೇಲೆ ಆಟ್ಯಾಕ್ ಮಾಡಿತ್ತು. ಹಿರಿಯೂರು ಡಾಬಾದಲ್ಲಿ ನಡೆದ ದಾಳಿಯಲ್ಲಿ ಕೊರಂಗು ಕೈ ಕಟ್ ಆಗಿ ಬದುಕುಳಿದ್ದಿದ್ದ. ಇದಾದ ನಂತರ ಈತನನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿತ್ತು.
ಇದನ್ನೂ ಓದಿರಿಡಾನ್​ ಜಯರಾಜ್​ನ ಬಲಗೈ ಬಂಟನಾಗಿದ್ದ ಕೊರಂಗು ಕೃಷ್ಣ!
ಹಲವು ಸಮಯದಿಂದ ಹೊರರಾಜ್ಯದಲ್ಲಿ ಇದ್ದ ಕೊರಂಗು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ. ಚಿತ್ತೂರಿನಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಈತ, ಇಂದು ಬೆಳಗ್ಗೆ ಅಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ‘ಓಂ‌’ ಸಿನಿಮಾದಲ್ಲೂ ಕೊರಂಗು ನಟಿಸಿದ್ದ.
ಇದನ್ನೂ ಓದಿರಿಹೆಬ್ಬೆಟ್ ಮಂಜನಿಂದ ಹೆಣವಾಗಬೇಕಿದ್ದ ಕೊರಂಗು ಪಾರಾಗಿದ್ದೇ ರೋಚಕ!
ಅಪ್ಪನ ಕತ್ತುಸೀಳಲು ಮಗನಿಂದಲೇ ಸುಪಾರಿ… 100 ಕೋಟಿ ಆಸ್ತಿ ಒಡೆಯನ ಕೊಲೆ ಹಿಂದಿದೆ ಬೆಚ್ಚಿಬೀಳಿಸೋ ರಹಸ್ಯ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:seventeen + seven =
Remember me
