ಬೆಂಗಳೂರು:ಇಡೀ ಭಾರತೀಯ ಚಿತ್ರರಂಗ ಕಾತುರದಿಂದ ಕಾಯುತ್ತಿರುವ ಬಹು ನಿರೀಕ್ಷಿತ ಪ್ಯಾನ್​ ಇಂಡಿಯಾ ಚಿತ್ರ ಆರ್​​ಆರ್​ಆರ್​ (RRR) ಜನವರಿ 07 2022 ರಂದು ತೆರೆಕಾಣಲಿದೆ. ಈಗಿನಿಂದಲೇ ಸಿನಿಮಾ ತಂಡ ಪ್ರಮೋಷನ್​ ಮಾಡುತ್ತಿದೆ. ಅದರಂತೆ ನಾಳೆ (10) ಬೆಂಗಳೂರಿಗೆ ಇಡೀ ಆರ್​ಆರ್​ಆರ್ ಸಿನಿಮಾ ತಂಡ ಆಗಮಿಸಲಿದೆ.
ನಿರ್ದೇಶಕ ರಾಜಮೌಳಿ, ತೆಲುಗು ಸಿನಿಮಾ ರಂಗದ ಇಬ್ಬರು ಸೂಪರ್​ ಸ್ಟಾರ್​ ಮೊದಲ ಬಾರಿಗೆ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ರಾಮ್​​ ಚರಣ್ ಹಾಗೂ ಜೂ.ಎನ್​ಟಿಆರ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸಿನಿಮಾ ಅನೌನ್ಸ್​ ಆದಾಗಿನಿಂದಲೂ ಸಿನಿಮಾ ಮೇಲಿರುವ ಕುತೂಹಲ ಹೆಚ್ಚುತ್ತಲೇ ಇದೆ.
ಒರಾಯನ್ ಮಾಲ್​ನಲ್ಲಿ ಪತ್ರಿಕಾಗೋಷ್ಠಿ:
ದಿನಾಂಕ: 10-12-2021 ಶುಕ್ರವಾರ ಬೆಳಗ್ಗೆ 10:30ಕ್ಕೆ RRR ಸಿನಿಮಾದ ಪತ್ರಿಕಾಗೋಷ್ಠಿ ಪ್ರಾರಂಭವಾಗಲಿದೆ. ನಿರ್ದೇಶಕ ರಾಜಮೌಳಿ, ಜೂನಿಯರ್ ಎನ್ ಟಿ ಆರ್, ರಾಮ್ ಚರಣ್, ಆಲಿಯಾ ಭಟ್ ಕೂಡ ಆಗಮಿಸಲಿದ್ದಾರೆ. ರಾಜಾಜಿನಗರದ ಒರಾಯನ್ ಮಾಲ್​ನಲ್ಲಿ ಪತ್ರಿಕಾಗೋಷ್ಠಿ ನಡೆಯಲಿದೆ ಎಂಬ ಮಾಹಿತಿಯನ್ನು ಚಿತ್ರತಂಡ ಹೊರಹಾಕಿದೆ.
ಶಾಲೆಗಳಲ್ಲಿ ಮೊಟ್ಟೆ ವಿತರಣೆಗೆ ಪೇಜಾವರ ಶ್ರೀಗಳ ತೀವ್ರ ವಿರೋಧ: ಇದು ಜೀವನಶೈಲಿ ಬದಲಿಸುವ ಕೃತ್ಯ ಎಂದ ಸ್ವಾಮೀಜಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 6 =
Remember me
