ನಾಗ್ಪುರ:ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸಿದ್ಧಾಂತವಾದಿ, ಆರ್​ಎಸ್​ಎಸ್​ನ ಪ್ರಥಮ ವಕ್ತಾರರಾಗಿದ್ದ ಎಂ.ಜಿ. ವೈದ್ಯ (97) ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು.
ಕೆಲವು ದಿನಗಳ ಹಿಂದೆ ಕೋವಿಡ್​-19 ಸೋಂಕಿಗೆ ಒಳಗಾಗಿದ್ದ ಇವರು, ಇತ್ತೀಚೆಗಷ್ಟೇ ಅದರಿಂದ ಮುಕ್ತರಾಗಿ ಚೇತರಿಸಿಕೊಂಡಿದ್ದರು. ಆದರೆ ಶುಕ್ರವಾರ ಮತ್ತೆ ಆರೋಗ್ಯ ಹದಗೆಟ್ಟಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದ್ದರಿಂದ ಶನಿವಾರ ಮೃತಪಟ್ಟರು.
ಇದನ್ನೂ ಓದಿ:VIDEO| ಟ್ರಾಫಿಕ್​ ಪೊಲೀಸರ ಲಂಚದ ಕರಾಮತ್ತು! ಹೇಗೆಲ್ಲ ದುಡ್ಡನ್ನ ಜೇಬಿಗಿಳಿಸ್ತಾರೆ ನೋಡಿ!
ಇವರ ನಿಧನಕ್ಕೆ ಆರ್​ಎಸ್​ಎಸ್​ ಸೇರಿ ಇತರ ಕ್ಷೇತ್ರದ ಹಲವರು ದುಃಖ ವ್ಯಕ್ತಪಡಿಸಿದ್ದು, ಸಂತಾಪ ಸೂಚಿಸಿದ್ದಾರೆ. ಇವರ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ಭಾನುವಾರ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. (ಏಜೆನ್ಸೀಸ್)
ಈ ಊರಿನಂಚಿನಲ್ಲೇ ಬೀಡುಬಿಟ್ಟಿವೆ 30ಕ್ಕೂ ಹೆಚ್ಚು ಕಾಡಾನೆಗಳು! ಹೊರ ಬರದಂತೆ ಗ್ರಾಮಸ್ಥರಿಗೆ ನಿರ್ಬಂಧ

ಟೈಪಿಂಗ್, ಶೀಘ್ರಲಿಪಿ ಗೊತ್ತಾ? ಹಾಗಿದ್ದರೆ ನ್ಯಾಷನಲ್ ಏರೋಸ್ಪೇಸ್ ಲ್ಯಾಬ್​ನಲ್ಲಿದೆ ಉತ್ತಮ ಅವಕಾಶ

ವಿದ್ಯಾರ್ಥಿಗಳೇ ಹೊಸ ವರ್ಷಕ್ಕೆ ಶಾಲೆಗೆ ಹೋಗಲು ರೆಡಿಯಾಗಿ, ಬೇಸಿಗೆ ರಜೆ ಆಸೆ ಬಿಟ್ಬಿಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + nine =
Remember me
