ಬೆಂಗಳೂರು:ಪ್ರೆಸ್​ ಕೌನ್ಸಿಲ್ ಆಫ್ ಇಂಡಿಯಾ (ಪಿಸಿಐ) ನೀಡುವ ಪ್ರತಿಷ್ಠಿತ ಪ್ರಶಸ್ತಿಯಾದ ಉತ್ಕೃಷ್ಟ ಪತ್ರಿಕೋದ್ಯಮದ ರಾಷ್ಟ್ರೀಯ ಪ್ರಶಸ್ತಿಯನ್ನು ವಿಜಯವಾಣಿಯ ಸಹಾಯಕ ಸಂಪಾದಕ ರುದ್ರಣ್ಣ ಹರ್ತಿಕೋಟೆ ಅವರು ಇಂದು ದೆಹಲಿಯಲ್ಲಿ ಸ್ವೀಕರಿಸಿದರು.
ನವದೆಹಲಿಯ ಕಾನ್​ಸ್ಟಿಟ್ಯೂಷನ್ ಕ್ಲಬ್​ ಆಫ್ ಇಂಡಿಯಾದ ಡೆಪ್ಯುಟಿ ಸ್ಪೀಕರ್ ಹಾಲ್​ನಲ್ಲಿ ಇಂದು ಸಂಜೆ ನಡೆದ ಸಮಾರಂಭದಲ್ಲಿ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷೆ ನ್ಯಾ. ರಂಜನಾ ಪ್ರಕಾಶ್ ದೇಸಾಯಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ಇದನ್ನೂ ಓದಿ:ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಂದಿದ್ದ ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಸಾವು
ಕೇಂದ್ರ ಸರ್ಕಾರಿ ಸ್ವಾಮ್ಯದ ಪ್ರೆಸ್​ ಕೌನ್ಸಿಲ್ ಆಫ್ ಇಂಡಿಯಾ ವಿಜಯವಾಣಿಯಲ್ಲಿ 2019ರ ಮೇ 22ರಂದು ಪ್ರಕಟವಾದ ರುದ್ರಣ್ಣ ಹರ್ತಿಕೋಟೆ ಅವರ ವರದಿ ಹಿನ್ನೆಲೆಯಲ್ಲಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪಿಸಿಐ ತಿಳಿಸಿದೆ. ನ್ಯಾಷನಲ್ ಅವಾರ್ಡ್ ಫಾರ್ ಎಕ್ಸಲೆನ್ಸ್ ಇನ್ ಜರ್ನಲಿಸಂ-2020ರ ಪ್ರಶಸ್ತಿಗೆ ರುದ್ರಣ್ಣ ಆಯ್ಕೆಯಾಗಿದ್ದನ್ನು ಪಿಸಿಐ ಫೆ. 7ರಂದು ಘೋಷಿಸಿತ್ತು.
Press Council of India conferred the National Awards for Excellence in Journalism 2020 today. Journalist, Photo-journalists were honoured in various fields of print journalism.pic.twitter.com/TVu45Ltp2K
— Press Council of India (@PressCouncil_IN)February 28, 2023

ಆಪ್​ನಿಂದ ಬಿಜೆಪಿಗೆ ಮಾಜಿ ಪೊಲೀಸ್ ಕಮಿಷನರ್​; ನಾಳೆಯೇ ಪಕ್ಷಾಂತರ ಆಗಲಿರುವ ಭಾಸ್ಕರ್ ರಾವ್​

ಮಗನ ಕಾಟ ತಾಳಲಾಗದೇ ಆತನನ್ನು ಬರ್ಬರವಾಗಿ ಕೊಲೆ ಮಾಡಿದ ತಂದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 6 =
Remember me
