ನವದೆಹಲಿ:ಪಶ್ಚಿಮ ಬಂಗಾಳದಲ್ಲಿ ಲಾಕ್​ಡೌನ್​ ನಿಯಮ ಉಲ್ಲಂಘಿಸಿ ಚಟುವಟಿಕೆ ನಡೆಸುತ್ರಿರುವುದಕ್ಕೆ ಕೇಂದ್ರ ಗೃಹ ಸಚಿವಾಲಯ ಕಳವಳ ವ್ಯಕ್ತಪಡಿಸಿದೆ.
ಕರೊನಾ ವೈರಸ್​ ಹರಡುವಿಕೆ ನಿಯಂತ್ರಣಕ್ಕೆ ಬರುವವರೆಗೂ ಲಾಕ್​ಡೌನ್​ ನಿಯಮ ಉಲ್ಲಂಘಿಸದಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಪತ್ರವನ್ನೂ ಕೂಡ ಬರೆದಿದೆ.
ಇದನ್ನೂ ಓದಿನಾಳೆಯಿಂದಲೇ ಮನೆ ಬಾಗಿಲಿಗೆ ಮದ್ಯ ಸರಬರಾಜು!
ಜನರು ಲಾಕ್​ಡೌನ್​ ನಿಯಮ ಉಲ್ಲಂಘಿಷಿ ಮನೆಯಿಂದ ಹೊರ ಬರುತ್ತಿದ್ದಾರೆ. ಮೈದಾನದಲ್ಲಿ ಕ್ರಿಕೆಟ್​ ಆಡುತ್ತಿದ್ದಾರೆ. ನದಿಗಳಲ್ಲಿ ಸ್ನಾನ ಮಾಡುತ್ತಿದ್ದಾರೆ. ಮಾರುಕಟ್ಟೆಗಳು ಜನರಿಂದ ಕಿಕ್ಕಿರಿದಿವೆ.
ವಾಹನ ಸಂಚಾರ ನಿಷೇಧಿಸಿದ್ದರೂ ಆಟೋಗಳು ಬೀದಿಗಿಳಿದಿವೆ. ಜನರು ವಾಹನಗಳಲ್ಲಿ ಸಂಚರಿಸುತ್ತಿದ್ದಾರೆ. ಇದರಿಂದ ಕರೊನಾ ವೈರಸ್​ ಹರಡಬಹುದು; ಹೀಗಾಗಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಕ್ರಮ ಜರುಗಿಸಿ ಎಂದು ಸಚಿವಾಲಯ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಿದೆ. (ಏಜೆನ್ಸೀಸ್​)
ಇದನ್ನೂ ಓದಿhttp://ಹೊಂಗಸಂದ್ರದ ಡೆಲಿವರಿ ಹುಡುಗ ಕರೊನಾ ಸೂಪರ್‌ಸ್ಪ್ರೆಡರ್ ಆಗುವ ಆತಂಕ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − eleven =
Remember me
