ಹರಿಯಾಣ:4 ಟನ್​ ಪಾಪಿ ಹಸ್ಕ್, ನಿಷೇಧಿತ ಮಾದಕ ವಸ್ತುವನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಹರಿಯಾಣದಲ್ಲಿ ತಡೆದ ರಾಜ್ಯದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಈ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಇದನ್ನೂ ಓದಿ:ಮನೆಮನೆಗಳಲ್ಲೂ ಸುವರ್ಣ ಕರ್ನಾಟಕ ಹಬ್ಬ: ವರ್ಷವಿಡೀ ಸಂಭ್ರಮದ ಆಚರಣೆಗೆ ಸಿದ್ಧತೆ; ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಜಾರ್ಖಂಡ್‌ನ ಛತ್ರಾದಿಂದ ರಾಜಸ್ಥಾನದ ಜೋಧ್‌ಪುರಕ್ಕೆ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಅಕ್ರಮ ಸಾಗಣೆ ಮಾಡಲಾಗುತ್ತಿತ್ತು. ರಾಜಸ್ಥಾನ ನೋಂದಣಿ ಸಂಖ್ಯೆಯನ್ನು ಹೊಂದಿರುವ ಟ್ರಕ್ ಅನ್ನು ಕುಂಡ್ಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾದಲ್ಲಿ ತಡೆದು ತಪಾಸಣೆ ನಡೆಸಿದಾಗ ಅಕ್ರಮ ಸರಕು ಪತ್ತೆಯಾಗಿದೆ.
ತಡೆಹಿಡಿದ ಬೆನ್ನಲ್ಲೇ ಪ್ರಕರಣವನ್ನು ದಾಖಲಿಸಲಾಗಿದ್ದು, ವಶಪಡಿಸಿಕೊಂಡ ಸಂಬಂಧ ಜೋಧ್‌ಪುರದ ನಿವಾಸಿಗಳಾದ ಇಬ್ಬರನ್ನು ಬಂಧಿಸಲಾಗಿದೆ. ಅವರ ಬಂಧನವು ಮಾದಕವಸ್ತು ಕಳ್ಳಸಾಗಣೆ ಜಾಲ ಮತ್ತು ಅದರ ಕಾರ್ಯಾಚರಣೆಗಳ ಬಗ್ಗೆ ಹೆಚ್ಚಿನ ಸುಳಿವು ನೀಡಬಹುದು ಎಂದು ವರದಿ ಉಲ್ಲೇಖಿಸಿದೆ,(ಏಜೆನ್ಸೀಸ್).
ಜೂನ್​ನಿಂದ 2,909 ಡೆಂಗ್ಯೂ ಪ್ರಕರಣಗಳನ್ನು ದಾಖಲಿಸಿದ ನಾಗಾಲ್ಯಾಂಡ್‌!; ಎರಡು ದಶಕಗಳಲ್ಲಿ ಇದೇ ಅತಿ ಹೆಚ್ಚು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:fourteen − 10 =
Remember me
