ಪಾಟ್ನಾ:ರಷ್ಯಾ ಮತ್ತು ಉಕ್ರೇನ್ ನಡುವೆ ದೀರ್ಘ ಕಾಲದ ಯುದ್ಧ ಮುಂದುವರಿದಿದೆ. ರಷ್ಯಾ ಸೈನಿಕರು ಧರಿಸುವ ಬೂಟುಗಳು ಭಾರತದಲ್ಲಿ ತಯಾರಾದವು ಎಂದು ಬಹುತೇಕ ಜನರಿಗೆ ತಿಳಿದಿರಲಿಕ್ಕಿಲ್ಲ. ಈ ಬೂಟುಗಳನ್ನು ಬಿಹಾರದ ಹಾಜಿಪುರದಲ್ಲಿ ತಯಾರಿಸಲಾಗುತ್ತದೆ.
ಇದನ್ನೂ ಓದಿ:ಭಾರಿ ಮಳೆ ಮುನ್ಸೂಚನೆ.. ಈ ರಾಜ್ಯಗಳಿಗೆಎಚ್ಚರಿಕೆ! ಕರ್ನಾಟಕಕ್ಕೆ ರೆಡ್​ ಅಲರ್ಟ್​!!
ರಷ್ಯಾಕ್ಕೆ ಬೂಟುಗಳನ್ನು ರಫ್ತು ಮಾಡುವ ಅತಿದೊಡ್ಡ ಸಂಸ್ಥೆಗಳಲ್ಲಿ ಹಾಜಿಪುರದ ಕಾಂಪಿಟೆನ್ಸ್ ಎಕ್ಸ್‌ಪೋರ್ಟ್ಸ್ ಒಂದಾಗಿದೆ. ಈ ಶೂಗಳ ತೂಕವು ಹಗುರವಾಗಿರುತ್ತದೆ. ಇವುಗಳನ್ನು ಧರಿಸುವುದರಿಂದ ಭಾರ ಎನಿಸುವುದಿಲ್ಲ. ಇವುಗಳಿಗೆ ಬಳಸುವ ಸೋಲ್ ಕೂಡ ವಿಶಿಷ್ಟವಾಗಿದೆ. ಹೀಗಾಗಿ ರಷ್ಯಾದಲ್ಲಿ ಈ ಬೂಟುಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎನ್ನಲಾಗಿದೆ.
ಕಾಂಪಿಟೆನ್ಸ್ ಎಕ್ಸ್‌ಪೋರ್ಟ್ಸ್ ಕಂಪನಿಯಲ್ಲಿ 300 ಉದ್ಯೋಗಿಗಳಿದ್ದು, ಅವರಲ್ಲಿ ಶೇ.70ರಷ್ಟು ಮಹಿಳೆಯರು ಇದ್ದಾರೆ. ಕಳೆದ ವರ್ಷ ರೂ.100 ಕೋಟಿ ರೂ.ಮೌಲ್ಯದ 1.5 ಮಿಲಿಯನ್ ಜೋಡಿ ಶೂಗಳನ್ನು ರಫ್ತು ಮಾಡಲಾಗಿದೆ. ಮುಂದಿನ ವರ್ಷ ಶೇ.50ರಷ್ಟು ಹೆಚ್ಚಿಸುವ ಉದ್ದೇಶದಿಂದ ಮುನ್ನಡೆಯುತ್ತಿದ್ದೇವೆ ಎಂದು ಸಂಸ್ಥೆ ಮುಖ್ಯಸ್ಥ ಸಾಹಿಬ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಟ್ರಂಪ್​ರನ್ನು ಜಗನ್ನಾಥ ದೇವರೇ ರಕ್ಷಿಸಿದ್ದು: ಇಸ್ಕಾನ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − twelve =
Remember me
