ಮೆಕ್ಸಿಕೋ:ಮಾಕದ ದ್ರವ್ಯ ಮಾಫಿಯಾದ ಕುರಿತು ತನಿಖೆ ನಡೆಸಲು ಹೋಗಿದ್ದ ಪೊಲೀಸ್ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ನಡೆದಿರುವ ಭಯಾನಕ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ.
ಘಟನೆಯಲ್ಲಿ ಎಂಟು ಮಂದಿ ಪೊಲೀಸರು ಮತ್ತು ಮೂವರು ಪ್ರಾಸಿಕ್ಯೂಷನ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಲ್ಲಿಗೆ ಸಮೀಪದ ಮೈಕೋವಕಾನ್​ನಲ್ಲಿ 2019ರಲ್ಲಿ ಬಂದೂಕುಧಾರಿಗಳು ಹೊಂಚು ಹಾಕಿ 14 ಪೊಲೀಸರನ್ನು ಕೊಂದಿದ್ದರು. ಅದಾದ ಮೇಲೆ ನಡೆದಿರುವ ಅತಿ ದೊಡ್ಡ ಹತ್ಯಾಕಾಂಡ ಇದಾಗಿದೆ.
ಈ ಭಾಗದಲ್ಲಿ ಮಾದಕ ವ್ಯಸನ ಜಾಲ ಹೆಚ್ಚಾಗಿದೆ. ಅದನ್ನು ಬೆನ್ನಟ್ಟಿ ಹೋದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳಿಗಾಗಿ ಶೋಧನಾಕಾರ್ಯ ನಡೆದಿದೆ.
ಸೈನಿಕರು, ನೌಕಾಪಡೆಯವರು ಮತ್ತು ರಾಷ್ಟ್ರೀಯ ಗಾರ್ಡ್ ಪಡೆಗಳ ನೇತರತ್ವದಲವಲಿ ಹತ್ಯಾಕಾಂಡ ನಡೆಸಿರುವವರಿಗೆ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ರಾಜ್ಯ ಸಾರ್ವಜನಿಕ ಸುರಕ್ಷತಾ ವಿಭಾಗದ ಮುಖ್ಯಸ್ಥ ರೊಡ್ರಿಗೋ ಮಾರ್ಟಿನೆಜ್ ಸೇಲಿಸ್ ಹೇಳಿದ್ದಾರೆ.
ಡ್ರಗ್​ ಮಾಫಿಯಾ ಬಹು ಜೋರಾಗಿದ್ದು, ಅವರ ತನಿಖೆಗೆಂದು ಈ ತಂಡ ಹೋಗಿತ್ತು. ಈ ಸಂದರ್ಭದಲ್ಲಿ ಬಂದೂಕುಧಾರಿಗಳಿಂದ ದಾಳಿ ನಡೆದಿದೆ ಎಂದು ಅವರು ಹೇಳಿದರು. ಈ ಆಕ್ರಮಣವು ಮೆಕ್ಸಿಕನ್ ಸರ್ಕಾರದ ಮೇಲಿನ ಆಕ್ರಮಣವಾಗಿದೆ. ನಮ್ಮೆಲ್ಲ ಶಕ್ತಿ ಒಟ್ಟುಗೂಡಿಸಿ ಮರು ದಾಳಿ ನಡೆಸುವುದಾಗಿ ಅವರು ತಿಳಿಸಿದ್ದಾರೆ.
ಅಮ್ಮನಿಗಾಗಿ ಪ್ರೀತಿಯನ್ನೇ ತ್ಯಾಗ ಮಾಡಿದೆ… ಈಗ ನೋಡಿದ್ರೆ ಇವರಿಗೆ ಸೆಕ್ಸ್​ ಎಂದರೆ ಅಲರ್ಜಿ, ಏನು ಮಾಡಲಿ?

ರೇಪ್​ ಕೇಸ್​ನಲ್ಲಿ ಬೇಲ್​ ಬೇಕೆ? ರಾಖಿ ಕಟ್ಟಿಸಿಕೋ ಎಂದಿದ್ದ ಹೈಕೋರ್ಟ್! ಗರಂ ಆದ ‘ಸುಪ್ರೀಂ’​

ಪತಿಯನ್ನು ಕೊಲ್ಲಲು ಸುಪಾರಿ ಕೊಟ್ಟ ಪತ್ನಿ- ₹6 ಲಕ್ಷ ಕೊಟ್ಟ ಪುತ್ರ- ಬೆಂಗಳೂರಲ್ಲಿ ಭಯಾನಕ ಘಟನೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 + 17 =
Remember me
