ಬಾಂಡಾ (ಉತ್ತರ ಪ್ರದೇಶ):ತನ್ನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ ಎಸಗಿದ್ದ ತಂದೆ ಹಾಗೂ ಆತನ ಸಹೋದರನಿಗೆ ಉತ್ತರ ಪ್ರದೇಶ ಕೋರ್ಟ್ 15 ವರ್ಷ ಜೈಲು ಶಿಕ್ಷೆ ವಿಧಿಸಿದೆ.
2016ರ ಮಾರ್ಚ್​ 14ರಂದು ನಡೆದಿರುವ ಘಟನೆ ಇದಾಗಿದೆ. ನಾಲ್ಕು ವರ್ಷಗಳ ವಿಚಾರಣೆ ನಡೆಸಿದ ಕೋರ್ಟ್​ ಇದೀಗ 15 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಜತೆಗೆ, 10 ಸಾವಿರ ರೂಪಾಯಿಗಳ ದಂಡ ವಿಧಿಸಿದೆ.
ಇದನ್ನೂ ಓದಿ:VIDEO| ಹಾಡು ಕೇಳುವಾಗ ಕಿವಿಯಲ್ಲಿ ಕಚಗುಳಿ: ಹೆಡ್​ಫೋನ್​ ತೆರೆದು ನೋಡಿವನಿಗೆ ಕಾದಿತ್ತು ಶಾಕ್​!
ವರ್ಷದ ಬಾಲಕಿ ಮೇಲೆ ಕಾಮುಕ ತಂದೆ ಹಾಗೂ ಅವನ ಸಹೋದರ ಸೇರಿ ಅತ್ಯಾಚಾರ ಎಸಗಿದ್ದ ಭಯಾನಕ ಘಟನೆ ಇದಾಗಿದೆ. ಈ ಘಟನೆ ತಿಳಿಯುತ್ತಿದ್ದಂತೇ ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಮನೆಗೆ ಧಾವಿಸಿ ಬಾಲಕಿಯನ್ನು ಬಚಾವ್​ ಮಾಡಿದ್ದರು.
ಅತ್ಯಾಚಾರದ ಹಿನ್ನೆಲೆಯಲ್ಲಿ ತಂದೆ ಮತ್ತು ಆತನ ಸಹೋದರನ ವಿರುದ್ಧ ಪೊಕ್ಸೊ ಕಾಯ್ದೆ ಅಡಿ ಪೈಲಾನಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಬಾಲಕಿಯ ಸುರಕ್ಷತೆಯ ದೃಷ್ಟಿಯಿಂದ ಈ ಇಬ್ಬರು ಕಾಮುಕರ ಹೆಸರನ್ನು ಸದ್ಯ ಬಹಿರಂಗಪಡಿಸಿಲ್ಲ.
ಟಿಆರ್​ಪಿ ತಾತ್ಕಾಲಿಕ ಸ್ಥಗಿತಗೊಳಿಸಿದ ರೇಟಿಂಗ್ಸ್​ ಮಂಡಳಿ

ಜಿಲ್ಲೆಯಲ್ಲಿ ಸದ್ಯಕ್ಕಿಲ್ಲ ಸಿನಿಮಾ ಶೋ: ಪ್ರದರ್ಶಕರ ಮಂಡಳಿ ತೀರ್ಮಾನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 5 =
Remember me
