ಎಸ್​ಎಸ್​ಎಲ್​ಸಿಯಾದವರಿಗೆ ಅಂಚೆ ಇಲಾಖೆಯಿಂದ 2410 ಡಾಕ್​ ಸೇವಕ್​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅದರ ಸಂಪೂರ್ಣ ವಿವರ ಇಲ್ಲಿದೆ:
ಹುದ್ದೆಗಳು: 2410ವಿದ್ಯಾರ್ಹತೆ: ಎಸ್​ಎಸ್​ಎಲ್​ಸಿಕೊನೆಯ ದಿನ: ಜೂನ್​ 5, 2022ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕhttps://indiapostgdsonline.gov.inಆಯ್ಕೆ ವಿಧಾನ: SSLC ಪರ್ಸಂಟೇಜ್ ಆಧಾರದ ಮೇಲೆಕೆಲಸದ ಅವಧಿ: 4/5 ಗಂಟೆಗಳು ಪ್ರತಿದಿನಕೆಲಸದ ಸ್ವರೂಪ: BPM (ಶಾಖಾ ಅಂಚೆ ಕಚೇರಿಗಳಲ್ಲಿ ಪೋಸ್ಟಮಾಸ್ಟರ್)ABPM (ಶಾಖಾ ಅಂಚೆ ಕಚೇರಿಗಳಲ್ಲಿ ಪೋಸ್ಟಮನ್, ಮೇಲ್ ಕ್ಯಾರಿಯರ್)Daksevak (ಉಪ/ಪ್ರಧಾನ ಅಂಚೆ ಕಚೇರಿಗಳಲ್ಲಿ ಪೋಸ್ಟಮನ್, ಮೇಲ್ ಕ್ಯಾರಿಯರ್, ಪ್ಯಾಕರ್ )ವೇತನ:BPM : 12000+DA (16 ಸಾವಿರ ರೂಪಾಯಿ +)ABPM/Daksevak: 10000+DA (13 ಸಾವಿರ ರೂಪಾಯಿ +)
ಹೆಚ್ಚಿನ ವಿವರಗಳಿಗೆ ನಿಮ್ಮ ಹತ್ತಿರದ ಅಂಚೆ ಕಚೇರಿಯನ್ನು ಸಂಪರ್ಕಿಸಿ.
ಅಪ್ಲೈ ಮಾಡುವ ಮುನ್ನ ಅಪ್ಲೈ ಮಾಡುತ್ತಿರುವ ಹುದ್ದೆಗಳ ಬಗ್ಗೆ ಕೆಲಸದ ಸ್ವರೂಪದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅಪ್ಲೈ ಮಾಡಿರಿ.
ಕೋರ್ಟ್​ ಕಟಕಟೆಯಲ್ಲಿ ನೆಹರೂ, ಎಡ್ವಿನಾ ಲವ್​ ಸ್ಟೋರಿ: ಇಬ್ಬರ ನಡುವಿನ ಪತ್ರ ಬಹಿರಂಗಕ್ಕೆ ನಕಾರ

ಬೆಂಗಳೂರಿನ ಆಸ್ಪತ್ರೆಯಲ್ಲಿ ಹಿರಿಯ ನಟ ‌ಮಿಥುನ್‌ ಚರ್ಕವರ್ತಿ- ಆತಂಕ ಮೂಡಿಸಿದ ಫೋಟೋ: ಮಗ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × four =
Remember me
