ಆನಂದ್ (ಗುಜರಾತ್‌):ಕಾರಿಗೆ ಟ್ರಕ್​ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 10 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಗುಜರಾತ್‌ನ ಆನಂದ್ ಜಿಲ್ಲೆಯ ಇಂದ್ರನಾಜ್ ಗ್ರಾಮದ ಬಳಿ ನಡೆದಿದೆ.
ಆನಂದ್ ಜಿಲ್ಲೆಯ ತಾರಾಪುರದಿಂದ ಅಹಮದಾಬಾದ್ ಜಿಲ್ಲೆಯ ವಟಮನ್ ಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಕಾರು ಮತ್ತು ಟ್ರಕ್​ ಮುಖಾಮುಖಿಯಾಗಿ ಡಿಕ್ಕಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಾರು ವಾಟಾಮನ್​​ಗೆ ಹೋಗುತ್ತಿತ್ತು..ಟ್ರಕ್​ ವಾಟಾಮನ್​ ಕಡೆಯಿಂದ ಬರುತ್ತಿತ್ತು. ಎರಡೂ ವಾಹನಗಳ ಮುಖಾಮುಖಿ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ 10 ಮಂದಿ ಸ್ಥಳದಲ್ಲೇ ಮೃತಪಟ್ಟರು. ಮೃತದೇಹಗಳು ನಜ್ಜುಗುಜ್ಜಾಗಿವೆ. ಕಾರಿನ ಹೊರತೆಗೆಯಲು ಮತ್ತು ಮೃತರನ್ನು ಗುರುತಿಸುವ ಕೆಲಸ ನಡೆಯುತ್ತಿದೆ.
ಶವ ಹೊರತೆಗೆಯುವುದೇ ಸವಾಲಿನ ಕೆಲಸವಾಗಿತ್ತು. ಹಾಗೇ, ಮೃತರ ಗುರುತು ಪತ್ತೆಹಚ್ಚುವ ಕೆಲಸವೂ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ಅಪ್ರಾಪ್ತ ಗಂಡನಿಂದ ಆಂಟಿಗೆ ಮಗು! ಬಾಲಕ ಪತಿಯ ಜೀವನ ನಿಮ್‌ ಕೈಗೆ ಕೊಡಲಾಗದು ಎಂದ ಹೈಕೋರ್ಟ್‌

ಇಸ್ರೇಲ್‌-ಗಾಜಾದಲ್ಲಿ ಮತ್ತೆ ಕದನದ ಕಿಡಿ: 273 ಮಂದಿ ಸಾವಿನ ಬಳಿಕ ಪುನಃ ವೈಮಾನಿಕ ದಾಳಿ

ಮದ್ಯ ಖರೀದಿಗೆ ಮುನ್ನವೇ ಖುಷಿಯಲ್ಲಿ ಟೈಟ್‌! ಬಾಟ್ಲಿಗೆ ಪೂಜೆ ಮಾಡಿದ ಎಣ್ಣೆಭಕ್ತ- ಕುಳಿತಲ್ಲೇ ನಮಸ್ಕರಿಸಿದ್ರು ಪ್ರಿಯರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
