ಬೆಳಗಾವಿ:ನಸುಕಿನಲ್ಲಿ ಗೋವಾದಲ್ಲಿ ಭೀಕರ ಅಪಘಾತ: ಬೆಳಗಾವಿಯ ಮೂವರ ದುರ್ಮರಣಗೋವಾದಲ್ಲಿ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೆಳಗಾವಿಯ ಮೂವರು ಪ್ರವಾಸಿಗರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗೋವಾದ ಮಾಪಸಾದ ಕುಚೇಲಿ ಬಳಿ ಘಟನೆ ಸಂಭವಿಸಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ನಾಯರ್ ಅನಗೋಳ್ಕರ್ (28),ರೋಹಣ ಗದಗ(26) ಸನ್ನಿ ಅನ್ವೇಕರ್(31) ಎಂದು ಗುರುತಿಸಲಾಗಿದೆ.
ವಿಶಾಲ್ (27) ಎಂಬುವವರಿಗೆ ತೀವ್ರ ಗಾಯಗಳಾಗಿದ್ದು, ಸ್ಥಳಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ ಎನ್ನಲಾಗಿದೆ.
‘ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ ಗೆಲ್ಲತ್ತಾ ಅಂತ ಪದೇ ಪದೇ ಕೇಳ್ತಿದ್ದಾರೆ, ಹೇಳಿಯೇ ಬಿಡ್ತೇನೆ ನೋಡಿ…’

ಎರಡೂವರೆ ಲಕ್ಷ ಭಾರತೀಯರ ಉದ್ಯೋಗಕ್ಕೆ ಕುತ್ತು ತಂದ ರಷ್ಯಾ- ಯೂಕ್ರೇನ್​ ಯುದ್ಧ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 4 =
Remember me
