ಸೋನಾಪುರ (ಒಡಿಶಾ):ಮದುವೆ ಸಮಾರಂಭಕ್ಕೆ ಹೋದ ಪ್ರಯಾಣಿಕರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಒಡಿಶಾದ ಸೋನಾಪುರ ಜಿಲ್ಲೆಯ ಮಹಾನದಿ ಸೇತುವೆಯ ಮೇಲೆ ನಡೆದಿದೆ.
ಎಸ್‌ಯುವಿ ಕಾರು ಮತ್ತು ಟ್ರಕ್ ನಡುವೆ ಈ ಅಪಘಾತ ಸಂಭವಿಸಿದ್ದು, ಐವರು ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಹಲವರ ಸ್ಥಿತಿ ಗಂಭೀರವಾಗಿದೆ. ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.
ಸೋನಾಪುರ ಜಿಲ್ಲೆಯ ಉಲ್ಲುಂದಾ ಬ್ಲಾಕ್‌ನ ನಿಮ್ನಾ ಗ್ರಾಮದ 10 ಜನರು ಕೌದಿಯಾಮುಂಡ ಗ್ರಾಮದಲ್ಲಿ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ ಎರಡು ವಾಹನಗಳ ನಡುವೆ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಪೊಲೀಸರು ಮತ್ತು ಇತರ ರಕ್ಷಣಾ ತಂಡದವರು ರಕ್ಷಿಸಿ ಸೋನಾಪುರ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆಂಧ್ರ ಪ್ರದೇಶದ ಮುಖ್ಯಮಂತ್ರಿಗೆ ಕೊಲೆ ಬೆದರಿಕೆ: ಖ್ಯಾತ ನಟ ಪವನ್‌ ಕಲ್ಯಾಣ‌ ಅಭಿಮಾನಿ ಅರೆಸ್ಟ್‌

ವಿಮಾನಕ್ಕೆ ಹೊರಟಿರುವಿರಾ? ಒಂದಕ್ಕಿಂತ ಹೆಚ್ಚಿಗೆ ಹ್ಯಾಂಡ್‌ ಬ್ಯಾಗ್‌ ಒಯ್ಯುವಂತಿಲ್ಲ- ಇಲ್ಲಿದೆ ನೋಡಿ ಹೊಸ ರೂಲ್ಸ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
