ಪುಣೆ:ಪುಣೆ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು , ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಇಂದು ನಸುಕಿನಲ್ಲಿ ಈ ಘಟನೆ ಸಂಭವಿಸಿದೆ.
ಲೋನಾವಾಲಾ ಸಮೀಪದ ಮುಂಬೈನಿಂದ ಪುಣೆ ಕಡೆಗೆ ತೆರಳುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ, ಕಂಟೈನರ್​ಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕಾರು ನಜ್ಜುಗುಜ್ಜಾಗಿದ್ದು ಒಂದೇ ಕುಟುಂಬದ ಐವರನ್ನು ಬಲಿ ಪಡೆದಿದೆ. ಮೃತಪಟ್ಟವರೆಲ್ಲಾ ಹರಿಯಾಣ ಮೂಲದವರು ಎಂದು ತಿಳಿದುಬಂದಿದೆ.
ಅಪಘಾತದಿಂದಾಗಿ ಸ್ವಲ್ಪ ಸಮಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಚಳಿಯ ನಡುವೆಯೇ ಮತ್ತೆ ಕೆಲ ದಿನ ಮಳೆಯ ಕಣ್ಣುಮುಚ್ಚಾಲೆ: ಆರೋಗ್ಯದಲ್ಲಿ ಏರುಪೇರು- ತಜ್ಞರ ಎಚ್ಚರಿಕೆ

ತುಮಕೂರಿನ ಅಪ್ರಾಪ್ತೆಗಾಗಿ ನಡೆದೇ ಹೋಯ್ತು ಭೀಕರ ಕೊಲೆ! ಒಬ್ಬಳನ್ನೇ ಸ್ನೇಹಿತರಿಬ್ಬರು ಪ್ರೀತಿಸಿ ದುರಂತ ಅಂತ್ಯ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
