ವಡೋದರ (ಗುಜರಾತ್):ಇಂದು ನಸುಕಿನಲ್ಲಿಯೇ ಭೀಕರ ಅಪಘಾತ ನಡೆದು 11 ಮಂದಿ ಮೃತಪಟ್ಟು, 17 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಜರಾತ್​ನ ವಡೋದರದಲ್ಲಿ ನಡೆದಿದೆ.
ಎರಡು ಟ್ರಕ್​ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ. ವಡೋದರ ಹೈವೇ ರಸ್ತೆಯ ವಾಘೋಡಿಯಾ ಕ್ರಾಸಿಂಗ್ ಬಳಿ ಟ್ರಕ್​ಗಳು ಢಿಕ್ಕಿ ಹೊಡೆದಿವೆ.
Gujarat: Nine people died, 17 injured in a collision between two trucks, at Waghodia Crossing Highway in Vadodara earlier this morning. The injured admitted to a hospital where they are undergoing treatment.https://t.co/z5HkSPfIo8pic.twitter.com/kEdPcAkp98
— ANI (@ANI)November 18, 2020

ನಸುಕಿನ ಸುಮಾರು ಮೂರು ಗಂಟೆಗೆ ಈ ಘಟನೆ ನಡೆದಿದೆ. ಟ್ರಕ್ ನಲ್ಲಿದ್ದ ಪ್ರಯಣಿಕರೆಲ್ಲಾ ಸೂರತ್ ನಿಂದ ಪಾವಗಢದ ಕಡೆಗೆ ಪ್ರಯಾಣಿಸುತ್ತಿದ್ದರು. ಗಾಯಗೊಂಡವರನ್ನು ವಡೋದರದ ಎಸ್ ಎಸ್ ಜಿ ಹಾಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಸುದ್ದಿ ತಿಳಿಯುತ್ತಿದ್ದಂತೆಯ್ ಸ್ಥಳಕ್ಕಾಗಮಿಸಿರುವ ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಮೃತಪಟ್ಟರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಸ್ಥಳದಲ್ಲಿ ಭಾರೀ ಸಂಚಾರ ದಟ್ಟಣೆ ಎದುರಾಗಿದೆ.
ದಿನಕ್ಕೊಂದು ಮೊಟ್ಟೆ- ಶುರುವಾಗುವುದು ಶುಗರ್​: ಅಧ್ಯಯನದಲ್ಲಿ ಆತಂಕದ ವಿಷಯ ಬಹಿರಂಗ!

ಲವ್​ ಜಿಹಾದಿಗಳಿಗೆ ನಡುಕ- ಈ ರಾಜ್ಯದಲ್ಲಿ ಬರಲಿದೆ ಕಠಿಣ ಕಾನೂನು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 18 =
Remember me
