ಪಟ್ನಾ:ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರ ಕುಟುಂಬಕ್ಕೆ ಬೆದರಿಕೆ ಹಾಕಿ ಎಂಟು ಬಾರಿ ಕರೆ ಮಾಡಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಕಳೆದ ಬುಧವಾರ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್​ಲೈನ್​ಗೆ ಕರೆ ಮಾಡಿದ್ದಆರೋಪಿ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ. ಹೀಗೆ ಕಳೆದ ಕೆಲ ದಿನಗಳಿಂದ ಎಂಟು ಬಾರಿ ಕರೆ ಬಂದಿತ್ತು. ಅಂಬಾನಿ ಕುಟುಂಬದ ಸದಸ್ಯರಿಗೂ ಜೀವ ಬೆದರಿಕೆ ಹಾಕಲಾಗಿತ್ತು.
ಇದರ ಬೆನ್ನತ್ತಿ ಹೋದ ಪೊಲೀಸರು ದರ್ಭಾಂಗಾ ಜಿಲ್ಲೆಯಲ್ಲಿ ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ. ಕರೆ ಮಾಡಲು ಬಳಸಿದ ಮೊಬೈಲ್ ಫೋನ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ.ಬಂಧಿತ ಆರೋಪಿಯನ್ನು ರಾಕೇಶ್ ಕುಮಾರ್ ಮಿಶ್ರಾ ಎಂದು ಗುರುತಿಸಲಾಗಿದೆ. ಈತ ಏಕೆ ಈ ರೀತಿ ಬೆದರಿಕೆ ಹಾಕಿದ್ದಾನೆ ಎಂಬ ಬಗ್ಗೆ ತನಿಖೆ ಮುಂದುವರೆದಿದೆ.(ಏಜೆನ್ಸೀಸ್​)
ಆಗ ಬಾಲಕಿ, ಈಗ ಅಮ್ಮ: ‘ಜೋಡೋ ಯಾತ್ರೆ’ಯಲ್ಲಿ ಶೂಸ್​ ಸರಿಪಡಿಸುತ್ತ ಚಪ್ಪಾಳೆ ಗಿಟ್ಟಿಸಿಕೊಳ್ತಿರೋ ರಾಹುಲ್​

ಜನಸಂಖ್ಯೆ ನಿಯಂತ್ರಣವೆಂದರೆ ಸಂಜಯ್ ಗಾಂಧಿ ಥರ ಹಿಡ್ಕೊಂಡು ಹೋಗಿ ಕಟ್ ಮಾಡೋದಲ್ಲ: ಸಿ.ಟಿ.ರವಿ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:nineteen − nineteen =
Remember me
