ಹೈದರಾಬಾದ್:ಟಾಲಿವುಡ್‌ನ ಪ್ರಖ್ಯಾತ ನಟ ಜ್ಯೂ. ಎನ್‍ಟಿಆರ್ ಜಿಮ್‍ನಲ್ಲಿ ವರ್ಕೌಟ್‌ ಮಾಡುವ ವೇಳೆ ಕೈ ಬೆರಳಿನ ಮೂಳೆ ಮುರಿದುಕೊಂಡು ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ನಡೆದಿದೆ.
ಹೈದರಾಬಾದ್‍ನಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿ ಒಂದೇ ದಿನದಲ್ಲಿ ಶಸ್ತ್ರಚಿಕಿತ್ಸೆ ಮುಗಿಸಿಕೊಂಡು ಮನೆಗೆ ವಾಪಸಾಗಿದ್ದಾರೆ. ಕಳೆದ ವಾರವಷ್ಟೇ ಇವರ ಚಿಕ್ಕಪ್ಪ, ಪುನೀತ್‌ ರಾಜ್‌ಕುಮಾರ್‌ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಮನೆಗೆ ವಾಪಸಾಗುತ್ತಿದ್ದಂತೆಯೇ ಭುಜದ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದರು.
ದೀಪಾವಳಿ ಹಬ್ಬಕ್ಕೆ ಜೂ.ಎನ್‍ಟಿಆರ್ ತಮ್ಮ ಮಕ್ಕಳೊಂದಿಗಿನ ಫೋಟೋ ಶೇರ್‌ ಮಾಡಿಕೊಂಡಿದ್ದಾರೆ. ಇದರದಲ್ಲಿ ಕೈಬೆರಳಿಗೆ ಬ್ಯಾಂಡೇಜ್ ಸುತ್ತಿಕೊಂಡಿರುವುದನ್ನು ಗಮನಿಸಬಹುದು. ಇದನ್ನು ಕಂಡು ಅವರ ಅಭಿಮಾನಿಗಳು ಆತಂಕಗೊಂಡು ಹಲವಾರು ಪ್ರಶ್ನೆಗಳನ್ನು ಕೇಳಿದ್ದಾರೆ. ಅದಕ್ಕೆ ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುವ ವೇಳೆ ನಡೆದಿರುವ ಅನಾಹುತದ ಬಗ್ಗೆ ಅವರು ಹಂಚಿಕೊಂಡಿದ್ದಾರೆ.
ನಟ ಪುನೀತ್ ರಾಜ್‍ಕುಮಾರ್ ಅವರ ನಿಧನ ಸುದ್ದಿ ತಿಳಿಯುತ್ತಿದ್ದಂತೆಯೇ ಬೆಂಗಳೂರಿಗೆ ಆಗಮಿಸಿದ್ದರು ಜೂ. ಎನ್‍ಟಿಆರ್. ಪುನೀತ್ ಅವರ ಪಾರ್ಥಿವ ಶರೀರವನ್ನು ನೋಡುತ್ತಾ ಕಣ್ಣೀರು ಹಾಕಿದ್ದರು.

‘ನಾನು ಜಯಲಲಿತಾರ ಮಗಳು… ಮೈಸೂರಿನವಳು… ಸಾಕ್ಷಿ ಸಮೇತ ಸಾಬೀತು ಪಡಿಸುವೆ…’

VIDEO: ‘ಅಬ್ಬಬ್ಬಾ ಅಪ್ಪು ಅಂಜನಾದ್ರಿ ಬೆಟ್ಟ ಸರಸರ ಹತ್ತಿದ್ದ ಪರಿ ಕಂಡು ಸುಸ್ತಾಗಿ ಹೋದೆ… ಅದೆಂಥ ನೋಟ ಅಂತೀರಾ?’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + fifteen =
Remember me
