ಚೆನ್ನೈ:ತಮಿಳಿನ ಖ್ಯಾತ ನಟ ಸಿಂಬು ಮದುವೆ ವಿಷಯದಲ್ಲಿ ಆಗಾಗ್ಗೆ ಸುದ್ದಿಯಾಗುತ್ತಲೇ ಇರುತ್ತಾರೆ. ಇವರು ಎಷ್ಟೋ ಹುಡುಗಿಯರ ಕನಸಿನ ನಟ ಕೂಡ. ತಮ್ಮ ಬಾಳ ಸಂಗಾತಿ ಹೀಗೇ ಇರಬೇಕು ಎಂದುಕೊಳ್ಳುತ್ತಿರುವವರು ಅದೆಷ್ಟೋ ಮಂದಿ. ಇಂಥ ಸಿಂಬುವಿನ ಮನೆಯ ಮುಂದೆ ಕಿರುತೆರೆ ನಟಿಯೊಬ್ಬರು ಹೈಡ್ರಾಮಾ ಮಾಡಿದ ಘಟನೆ ನಡೆದಿದೆ.
ನಟಿ ನಿಧಿ ಅಗರ್ವಾಲ್ ಜೊತೆಗೆ ಸಿಂಬು ಪ್ರೀತಿಯಲ್ಲಿ ಬಿದ್ದಿದ್ದಾರೆ. ಸದ್ಯದಲ್ಲೇ ಮದುವೆ ಆಗುತ್ತಾರೆ ಎಂದು ಇತ್ತೀಚೆಗೆ ಭಾರಿ ಸುದ್ದಿಯಾಗಿರುವ ಮಧ್ಯೆಯೇ ಕಿರುತೆರೆಯ ಪ್ರಸಿದ್ಧ ನಟಿ ಶ್ರೀನಿಧಿ ಸಿಂಬು ತಮಗೆ ಬೇಕು ಎಂದು ಪಟ್ಟುಹಿಡಿದು ಕುಳಿತಿರುವ ಘಟನೆ ನಡೆದಿದೆ.
ತಮಿಳಿನ ಪ್ರಸಿದ್ಧ ಧಾರಾವಾಹಿ ‘ಯಾರಡಿ ನೀ ಮೋಹಿನಿ’ ಖ್ಯಾತಿಯ ಶ್ರೀನಿಧಿ ಸಿಂಬು ಅವರ ಮನೆಗೆ ಮಧ್ಯರಾತ್ರಿ ಹೋಗಿದ್ದು, ಸಿಂಬು ಅವರನ್ನು ನೋಡಲೇಬೇಕು, ಅವರನ್ನು ಮದುವೆಯಾಗಲೇ ಇಲ್ಲಿಂದ ಕದಲಲ್ಲ ಎಂದು ಪಟ್ಟುಹಿಡಿದಿದ್ದಾರೆ. ಸಿಂಬು ಕುಟುಂಬದ ಸದಸ್ಯರು ಎಷ್ಟೇ ಸಮಾಧಾನ ಮಾಡಿದರೂ, ಅವರು ಅಲ್ಲಿಂದ ಕದಲಲಿಲ್ಲ ಎನ್ನಲಾಗಿದೆ.
ಅಂದಹಾಗೆ ಇದೇ ಮೊದಲಲ್ಲ. ಶ್ರೀನಿಧಿ ಹಿಂದೆ ಕೂಡ ಸಿಂಬುವನ್ನು ಮದುವೆಯಾಗುವುದಾಗಿ ಹೇಳಿದ್ದರು. ಶ್ರೀನಿಧಿ ಸಿಂಬು ಅವರ ಅಪ್ಪಟ ಅಭಿಮಾನಿ. ಈ ಹಿಂದೆ ತಾವು ಮದುವೆ ಆಗುವುದಾದರೆ, ಸಿಂಬು ಅವರನ್ನೇ ಆಗುತ್ತೇನೆ ಎಂದು ವಿಡಿಯೋ ಮಾಡಿದ್ದು, ವೈರಲ್​ ಕೂಡ ಆಗಿತ್ತು. ಘಟನೆ ಕುರಿತು ಸಿಂಬು ಕೂಡ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಪ್ರಧಾನಿ ಮೋದಿಗೆ ಪತ್ರ ಬರೆದ ‘ಜೊತೆ ಜೊತೆಯಲಿ…’ ಧಾರಾವಾಹಿ ನಟ ಅನಿರುದ್ಧ್​ ಹೇಳಿದ್ದೇನು?
ಪ್ರಿಯಕರನ ಲೈಂಗಿಕ ಆಸೆ ಈಡೇರಿಸಲು ಮಗಳನ್ನೇ ಆತನ ಬಳಿ ಬಿಟ್ಟ ಪಾಪಿ ತಾಯಿ!
ಪಕ್ಕದ್ಮನೆ ಆಂಟಿ ಮೇಲೆ ಕಣ್ಣು ಹಾಕಿದ ಕಿರಾತಕ, ಗಂಡನಿಗೆ ಕೆಲ್ಸ ಕೊಡಿಸಿ ಆಸೆ ತೀರಿಸಿಕೊಂಡ: ಹುಬ್ಬಳ್ಳಿ ಪೊಲೀಸರೂ ಗಪ್​ಚುಪ್​?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me