ಭುವನೇಶ್ವರ: ಬೆಂಗಳೂರಿನಿಂದ ಕೋಲ್ಕತಾಗೆ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಅಸ್ವಸ್ಥರಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರದ ನಿವಾಸಿ ತೈಮೂರ್ ಅಲಿ ಖಾನ್ (33) ಮೃತಪಟ್ಟವರು. ಇವರು ಏರ್‌ ಏಷಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಆದರೆ ಮಾರ್ಗ ಮಧ್ಯೆಯೇ ಅಸ್ವಸ್ಥರಾದರು. ಕೂಡಲೇ ವಿಮಾನವನ್ನು ಭುವನೇಶ್ವರ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿತ್ತು. ಅಲ್ಲಿ ವಿಮಾನವನ್ನು ಭೂಸ್ಪರ್ಶ ಮಾಡಿಸಿ ಖಾನ್‌ರನ್ನು ಆಸ್ಪತ್ರೆಗೆ ಸಾಗಿಸಲಾಯಿತು.
ಆದರೆ ಆಸ್ಪತ್ರೆಗೆ ಸಾಗಿಸುವಾಗಲೇ ಅವರು ಮೃತಪಟ್ಟಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಕಾರು: ಒಂದೇ ಕುಟುಂಬದ ಐವರ ದುರ್ಮರಣ

ಟ್ಯೂಷನ್‌ಗೆ ಹೋಗಿದ್ದ ಕಲಬುರಗಿ ವಿದ್ಯಾರ್ಥಿ ಕಿಡ್ನಾಪ್‌: ಸೈಕಲ್‌ ಖರೀದಿಸಿದ್ದೇ ಕಾರಣವಾಯ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + twenty =
Remember me
