ಮಧ್ಯಪ್ರದೇಶ:ಅತಿವೃಷ್ಟಿ, ಅನಾವೃಷ್ಟಿ ಏನೇ ಇರಲಿ… ಸೇನಾ ಸಿಬ್ಬಂದಿಯ ಕಾರ್ಯ ಶ್ಲಾಘನೀಯವಾದುದು. ಅಂಥದ್ದೊಂದು ಒಂದು ಪರಿಸ್ಥಿತಿಯಲ್ಲಿ ಸೇನಾಪಡೆಗಳು ತೋರಿಸಿರುವ ಸಾಹಸಮಯ ದೃಶ್ಯವೊಂದು ವಿಡಿಯೋದಲ್ಲಿ ಸೆರೆಯಾಗಿದ್ದು ಅದೀಗ ಸಕತ್‌ ವೈರಲ್‌ ಆಗಿದೆ.
#SavingLivesToday morning,#IAFlaunched a Mi17V5 helicopter to rescue 02 youth and an elderly man from their inundated houses near Mowad village in Balaghat,Madhya Pradesh situated along the banks of the overflowing Wainganga river.@SpokespersonMoD#IndianAirForce#AirWarriorspic.twitter.com/I7MNoHiXTN
— Indian Air Force (@IAF_MCC)August 30, 2020

ಮಧ್ಯಪ್ರದೇಶದಲ್ಲಿ ಭಾರಿ ಮಳೆಯಿಂದ ಉಂಟಾದ ಪ್ರವಾಹ ಪರಿಸ್ಥಿತಿಯಿಂದ ಇಲ್ಲಿನ ಹಲವು ಪ್ರದೇಶಗಳು ಮುಳುಗಡೆಯಾಗಿವೆ. ಈ ಸಂದರ್ಭದಲ್ಲಿ ನಡುಗಡ್ಡೆಯಲ್ಲಿ ಸಿಲುಕಿದ್ದ ಮೂವರನ್ನು ಏರ್ ಲಿಫ್ಟ್ ಮಾಡಿ ರಕ್ಷಿಸಿದ್ದಾರೆ ದ್ದು, ಭಾರತೀಯ ವಾಯು ಪಡೆಯ ಸಿಬ್ಬಂದಿ.
ಬಾಲಘಾಟ್‌ನ ಮೊವಾಡ್ ಗ್ರಾಮದಲ್ಲಿ ವೈಂಗಂಗಾ ನದಿಯು ಉಕ್ಕಿ ಹರಿಯುತ್ತಿದ್ದು, ದಡದಲ್ಲಿ ವಾಸಿಸುತ್ತಿದ್ದ ಹಲವರ ಮನೆಗಳು ಮುಳುಗಡೆಯಾಗಿದೆ. ಹಲವರನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದ್ದು ಅದಾಗ್ಯೂ ಕೆಲವರು ಸಿಲುಕಿಕೊಂಡಿದ್ದರು. ಹೀಗಾಗಿ ಭಾರತೀಯ ವಾಯುಪಡೆ ರಕ್ಷಣಾ ಕಾರ್ಯಕ್ಕೆ ಮುಂದಾಗಿತ್ತು.
ಇದನ್ನೂ ಓದಿ:ಕರೊನಾ ಸೋಂಕಿಗೆ ಬಲಿಯಾದ ದೇಶದ ಮೊದಲ ಮಹಿಳಾ ಹೃದ್ರೋಗ ತಜ್ಞೆ
ಹೆಲಿಕಾಫ್ಟರ್ ಮೂಲಕ ಓರ್ವ ವೃದ್ಧ ಸೇರಿದಂತೆ ಮೂವರನ್ನು ಏರ್ ಲಿಫ್ಟ್ ಮಾಡಲಾಗಿದೆ. ವಾಯುಪಡೆಯ ಸಿಬ್ಬಂದಿ, ಹಗ್ಗದ ಸಹಾಯದಿಂದ ವೃದ್ದ, ಸೇರಿದಂತೆ ಮೂವರನ್ನು ರಕ್ಷಿಸಿದ್ದಾರೆ. ಇದರ ವಿಡಿಯೋವನ್ನು ಖುದ್ದು ಭಾರತೀಯ ವಾಯುಸೇನೆ ತನ್ನ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಯೋಧರಿಗೆ ಶ್ಲಾಘನೆಗಳ ಸುರಿಮಳೆಯೇ ಬಂದಿದೆ.
ಕರೊನಾ ಕೋಲಾಹಲ: ಶಾಸಕರೇ ನೀವು ಸೋಂಕಿತರು ಎನ್ನುವಷ್ಟರಲ್ಲಿಯೇ ಬಂತು ನೆಗೆಟಿವ್‌ ವರದಿ!

ಕರೊನಾ ಹೆಚ್ಚಳಕ್ಕೆ ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿದ್ದೇ ಕಾರಣ ಎಂದ ದಿನೇಶ್‌ ಗುಂಡೂರಾವ್‌: ಕಮೆಂಟಿಗರು ಕಿಡಿಕಿಡಿ…

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:eleven + 14 =
Remember me
