ವಾಷಿಂಗ್ಟನ್:ಜಗತ್ತಿನ ಅತಿದೊಡ್ಡ ಅಮೆರಿಕ ಮೂಲದ ಆನ್​ಲೈನ್​ ಮಾರುಕಟ್ಟೆಯಲ್ಲಿ ಒಂದಾಗಿರುವ ಅಮೇಜಾನ್​ನಲ್ಲಿ ಇಲ್ಲಿಯವರೆಗೆ 19,800 ಮಂದಿಗೆ ಕರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ವರದಿ ಹೇಳಿದೆ.
ಮಾರ್ಚ್‌ನಲ್ಲಿ ಕರೊನಾ ವೈರಸ್ ಕಾಣಿಸಿಕೊಂಡಾಗಿನಿಂದ ಇಲ್ಲಿವರೆಗಿನ ಲೆಕ್ಕಾಚಾರವನ್ನು ಹಾಕಲಾಗಿದ್ದು, ಇಷ್ಟು ಸಿಬ್ಬಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಅಮೆರಿಕದ ಫುಡ್ ಮಾರ್ಕೆಟ್ ಗ್ರಾಸರಿ ಸೇರಿ 1.37 ದಶಲಕ್ಷ ಫ್ರಂಟ್‌ಲೈನ್ ಜನ ಈ ಅನ್​ಲೈನ್​ ಮಾರುಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಾರೆ.
ಇದನ್ನೂ ಓದಿ:ಸೋಂಕು ತಗುಲಿದ್ರೆ ಮಮತಾರನ್ನು ತಬ್ಬಿಕೊಳ್ಳುತ್ತಿದ್ದೆ ಎಂದ ಸಂಸದನಿಗೆ ಕರೊನಾ ಪಾಸಿಟಿವ್​!
ಗುಂಪುಗುಂಪಾಗಿ ಸಿಬ್ಬಂದಿಗೆ ಕರೊನಾ ಸೋಂಕು ಕಾಣಿಸಿಕೊಂಡಿದೆ. ಆದರೆ ಈ ಬಗ್ಗೆ ಕಂಪೆನಿ ಭಯದಿಂದ ಯಾವುದೇ ಮಾಹಿತಿ ಹೊರಕ್ಕೆ ಹಾಕುತ್ತಿಲ್ಲ ಎಂದು ಅಮೇಜಾನ್​ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಇದೀಗ ಕಂಪೆನಿ ಸೋಂಕಿತರ ಮಾಹಿತಿ ಬಹಿರಂಗಪಡಿಸಿದೆ. ಪ್ರತಿದಿನ 650 ಸೈಟ್‌ಗಳಲ್ಲಿ 50 ಸಾವಿರ ಜನರ ಕರೊನಾ ಪರೀಕ್ಷೆ ನಡೆಸಲಾಗುತ್ತಿದೆ.
ಸೊಳ್ಳೆಗಳಿಗೆ ದಿನವೂ ರಕ್ತ ಕುಡಿಸುತ್ತಾರೆ ಈ ವಿಜ್ಞಾನಿ- ಕಾರಣ ಏನು ಗೊತ್ತಾ?

ಭಯೋತ್ಪಾದನಾ ಸಂಘಟನೆಗೆ ಅಕ್ರಮ ಹಣ ವರ್ಗ: ಲಷ್ಕರ್​ ಮುಖ್ಯಸ್ಥನ ವಿರುದ್ಧ ಚಾರ್ಜ್​ಷೀಟ್​

ವಿಚ್ಛೇದನ ಪಡೆಯಲು ಸರ್ಕಾರಿ ನೌಕರರು ಇಲಾಖೆಯ ಒಪ್ಪಿಗೆ ಪಡೆಯಬೇಕಾಗುತ್ತದೆಯೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 9 =
Remember me
