ಬೆಂಗಳೂರು:ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆ.4ರಂದು ಬೆಂಗಳೂರಿಗೆ ಬರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಸುದ್ದಿಗಾರರಿಗೆ ಮಂಗಳವಾರ ಉತ್ತರಿಸಿದ ಅವರು ಸಿಐಐ ಆಯೋಜಿಸಿರುವ ಸಿದ್ಧಿ- ಸಂಕಲ್ಪ ಕಾರ್ಯಕ್ರಮದಲ್ಲಿ ಷಾ ಪಾಲ್ಗೊಂಡು ದೆಹಲಿಗೆ ಮರಳಲಿದ್ದಾರೆ ಎಂದರು.
ಪರಾಮರ್ಶೆ:ರಾಜ್ಯದಲ್ಲಿ ಮಳೆಯಿಂದ ಆಗಿರುವ ಹಾನಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಪರಾಮರ್ಶೆ, ಮಂಕಿಫಾಕ್ಸ್ ರೋಗಕ್ಕೆ ಸಂಬಂಧಿಸಿದಂತೆ ಸಚಿವರು ಮತ್ತು ಅಧಿಕಾರಿಗಳ ಜತೆ ಚರ್ಚಿಸುವುದಕ್ಕಾಗಿ ಇಂದು ಮಧ್ಯಾಹ್ನ ಎರಡು ಪ್ರತ್ಯೇಕ ಸಭೆಗಳನ್ನು ನಡೆಸುವೆ ಎಂದು ಸಿಎಂ ಬೊಮ್ಮಾಯಿ‌ ತಿಳಿಸಿದರು.
ಕಾಬೂಲ್​ ದಾಳಿಯಲ್ಲಿ ಅಮೆರಿಕ ಉಡೀಸ್​ ಮಾಡಿದ ಈ ಭಯಾನಕ ಉಗ್ರ ಕರ್ನಾಟಕದಲ್ಲೂ ಫೇಮಸ್​! ಯಾಕೆ ಅಂತೀರಾ?

ರೇಪ್​ ಆರೋಪ ಮಾಡಿದ ನಾಲ್ಕು ಮಕ್ಕಳ ತಾಯಿಗೆ ಗ್ರಹಚಾರ ಬಿಡಿಸಿದ ಹೈಕೋರ್ಟ್​- ನೀಡಿತು ಇಂಥದ್ದೊಂದು ಶಿಕ್ಷೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 17 =
Remember me
